Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಖ್ಯಮಂತ್ರಿ ಡಿಕೆಶಿ ಭೇಟಿಯಾದ ಸಂಸದ...

ಮುಖ್ಯಮಂತ್ರಿ ಡಿಕೆಶಿ ಭೇಟಿಯಾದ ಸಂಸದ ಕೋಟ: ಕೊಂಕಣ ರೈಲ್ವೆ ವಿಲೀನಕ್ಕೆ ರಾಜ್ಯ ಸರಕಾರದ ನೆರವು ಕೋರಿಕೆ

ವಾರ್ತಾಭಾರತಿವಾರ್ತಾಭಾರತಿ14 July 2026 8:15 PM IST
share
ಮುಖ್ಯಮಂತ್ರಿ ಡಿಕೆಶಿ ಭೇಟಿಯಾದ ಸಂಸದ ಕೋಟ: ಕೊಂಕಣ ರೈಲ್ವೆ ವಿಲೀನಕ್ಕೆ ರಾಜ್ಯ ಸರಕಾರದ ನೆರವು ಕೋರಿಕೆ

ಉಡುಪಿ: ಕಳೆದ ಸುಮಾರು 30 ವರ್ಷಗಳಿಂದ ಹೆಚ್ಚಿನ ಅಭಿವೃದ್ಧಿ ಕಾಣದೆ ಏಕಪಥ ಹಳಿಗಳ ಮೂಲಕ ಸಂಚರಿಸುತ್ತಿ ರುವ ಕೊಂಕಣ ರೈಲ್ವೆಯನ್ನು ಇನ್ನಷ್ಟು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಅನುಕೂಲವಾಗುವಂತೆ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ರಾಜ್ಯ ಸರಕಾರದ ಬೆಂಬಲ, ನೆರವು ಕೋರಲು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಸದ್ಯ ಕೊಂಕಣ ರೈಲ್ವೆಯ ಸೇವೆ ಕರಾವಳಿ ಜಿಲ್ಲೆಯ ಜನತೆಗೆ ಸೀಮಿತ ವಾಗಿದೆ. ಕೇಂದ್ರ ಸರಕಾರ ಕೊಂಕಣ ರೈಲ್ವೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಮತ್ತು ರೈಲ್ವೆ ಹಳಿಗಳನ್ನು ದ್ವಿಪಥಗೊಳಿಸಿ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಲು ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುವುದು ತುಂಬಾ ಅಗತ್ಯವಿದೆ ಎಂದು ಕೋಟ ಅವರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಕರಾವಳಿಯ ಹಿರಿಯ ಮುತ್ಸದ್ದಿ ಜಾರ್ಜ್ ಫೆರ್ನಾಂಡಿಸ್ ಕೊಂಕಣ ರೈಲ್ವೆ ಯನ್ನು ಕರಾವಳಿ ಜನತೆಗೆ ಸಮರ್ಪಿಸು ವಾಗ ಮಾಡಿಕೊಂಡ ವ್ಯವಸ್ಥೆಯಂತೆ ಕೆಲವು ರಾಜ್ಯಗಳು ಪಾಲು ಬಂಡವಾಳವನ್ನು (ಶೇರ್) ತ್ಯಜಿಸಬೇಕಾಗಿದೆ. ಕೇರಳ ಮತ್ತು ಗೋವಾ ರಾಜ್ಯಗಳು ಈಗಾಗಲೇ ತಮ್ಮ ಪಾಲಿನ ಶೇರ್‌ಗಳನ್ನು ತ್ಯಜಿಸಿದ್ದು, ಕರ್ನಾಟಕ ಸರಕಾರವೂ ಕೊಂಕಣ ರೈಲ್ವೆಯ ಅಭಿವೃದ್ಧಿಗಾಗಿ ಸಹಕಾರ ನೀಡಬೇಕೆಂದು ಸಂಸದ ಕೋಟ ಮನವಿ ಸಲ್ಲಿಸಿ, ರಾಜ್ಯ ಸರಕಾರದ ನೆರವು ಕೋರಿದರು.

ಕರಾವಳಿ ಭಾಗದ ಸಂಸದರಾದ ಬ್ರಿಜೇಶ್ ಚೌಟ ಮತ್ತು ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ಸಹ ಇದೇ ಅಭಿಪ್ರಾಯ ಹೊಂದಿದ್ದು, ಕೇಂದ್ರ ಸರ್ಕಾರದ ಮೂಲಕ ಕೊಂಕಣ ರೈಲ್ವೆಯ ಅಭಿವೃದ್ಧಿ ನಮ್ಮ ಗುರಿಯಾಗಿದೆ ಎಂದು ಸಂಸದ ಕೋಟ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಹ ಉಪಸ್ಥಿತರಿದ್ದು, ತಮ್ಮ ಅನುಭವದ ಮಾಹಿತಿ ಒದಗಿಸಿದರು. ಸಂಸದ ಮತ್ತು ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿ. ಕೊಂಕಣ ರೈಲ್ವೆಯ ಅಭಿವೃದ್ಧಿಗಾಗಿ ಸಂಸದರ ಪ್ರಯತ್ನಕ್ಕೆ ತಮ್ಮ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ಇತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X