Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಷ್ಟ್ರಮಟ್ಟದ ಹ್ಯಾಕೋತ್ಸವ ಸ್ಪರ್ಧೆ:...

ರಾಷ್ಟ್ರಮಟ್ಟದ ಹ್ಯಾಕೋತ್ಸವ ಸ್ಪರ್ಧೆ: ಮೈಸೂರಿನ ಜೆಎಸ್‌ಎಸ್‌ಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ6 Nov 2025 12:08 AM IST
share
ರಾಷ್ಟ್ರಮಟ್ಟದ ಹ್ಯಾಕೋತ್ಸವ ಸ್ಪರ್ಧೆ: ಮೈಸೂರಿನ ಜೆಎಸ್‌ಎಸ್‌ಗೆ ಪ್ರಶಸ್ತಿ

ಉಡುಪಿ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರ ಮಟ್ಟದ 30ಗಂಟೆಗಳ ಹ್ಯಾಕಥಾನ್-ಹ್ಯಾಕೋತ್ಸವ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್‌ಎಸ್ ಜ್ಞಾನ ಮತ್ತು ತಾಂತ್ರಿಕ ವಿದ್ಯಾಲಯದ ಕೋಡ್ ಫೋರ್ಜ್ ತಂಡವು 35000ರೂ. ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಹಾಗೂ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಅಬ್ರಕೋಡ್ ಅಬ್ರ ತಂಡವು 25000ರೂ. ನಗದು ಬಹುಮಾನದೊಂದಿಗೆ ದ್ವಿತೀಯ ಸ್ಥಾನ ಗೆದ್ದುಕೊಂಡಿತು.

ಮೈಸೂರಿನ ಶ್ರೀಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿ ನಿಂದ ಟೆಕ್‌4ಗುಡ್ ತಂಡ, ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮತ್ತು ಜೆಎಸ್‌ಎಸ್‌ಟಿ ವಿಶ್ವ ವಿದ್ಯಾಲಯದಿಂದ ನ್ಯೂರಾಟ್ರಾನ್ ತಂಡ, ಬೆಂಗಳೂರಿನ ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನ ಸೇಪಿಯಂಟ್ ಸ್ಕಾಲರ್ಸ್ ತಂಡ, ಮೂಡಬಿದ್ರಿಯ ಆಳ್ವಾಸ್ ಇಂಜಿನಿಯ ರಿಂಗ್ ಕಾಲೇಜಿನ ಫುಲ್‌ಸ್ಟ್ಯಾಕ್ ಆಲ್ಕೆಮಿಸ್ಟ್ ತಂಡಗಳಿಗೆ ನವೀನ ವಿನ್ಯಾಸಗಳು ಎಂಬ ವರ್ಗದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು.

ನ.4ರಂದು ಸಂಸ್ಥೆಯ ಆವರಣದಲ್ಲಿ ನಡೆದ ಸಮಾರೋಪ ಸಮಾರಂಭ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ನಿಯೋಕ್ರಡ್‌ನ ತಂತ್ರಜ್ಞಾನ ವಿಭಾಗದ ಉಪಾಧ್ಯಕ್ಷ ಶಂಕರ್ ನಟೇಶ್ ಮೂರ್ತಿ ಮಾತನಾಡಿದರು. ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಅಧ್ಯಕ್ಷತೆ ವಸಿದ್ದರು.

ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಕೃಷ್ಣ ಎಸ್.ಐತಾಳ್ ಮತ್ತು ಡೀನ್ ಡಾ.ನಾಗರಾಜ್ ಭಟ್ ಮತ್ತು ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕ ಸುಮೇದ್ ನಾವಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭ: ರಾಷ್ಟ್ರಮಟ್ಟದ 30 ಗಂಟೆಗಳ ಹ್ಯಾಕಥಾನ್ ಹ್ಯಾಕೋತ್ಸವವನ್ನು ನ.3ರಂದು ಫೆರ್ನಾಂಡಿಸ್ ಗ್ರೂಪ್‌ನ ಸಂಸ್ಥಾಪಕ ವಿಲ್ಸನ್ ಫೆರ್ನಾಂಡಿಸ್ ಉದ್ಘಾಟಿಸಿದರು.

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಡೀನ್ ಡಾ. ನಾಗರಾಜ್ ಭಟ್, ಕಾರ್ಯಕ್ರಮದ ಸಂಯೋಜಕ ಚಂದ್ರಶೇಖರ ರಾವ್ ಕುತ್ಯಾರ್ ಉಪಸ್ಥಿತರಿದ್ದರು. ದೇಶದ ವಿಧ ಕಾಲೇಜುಗಳಿಂದ ಸುಮಾರು 400 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X