Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. NEET ಪ್ರಶ್ನೆಪತ್ರಿಕೆ ಸೋರಿಕೆ |...

NEET ಪ್ರಶ್ನೆಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಸಲ್ಲದು: ಉದಯ ಶೆಟ್ಟಿ ಮುನಿಯಾಲು

ವಾರ್ತಾಭಾರತಿವಾರ್ತಾಭಾರತಿ14 May 2026 3:59 PM IST
share
NEET ಪ್ರಶ್ನೆಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಸಲ್ಲದು: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ. ದೇಶದ ಅತ್ಯುನ್ನತ ಪ್ರವೇಶ ಪರೀಕ್ಷೆ ಅಂದುಕೊಂಡಿರುವ ನೀಟ್ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನೇ ಕಾಪಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ ಇನ್ನು ದೇಶದ ಭದ್ರತೆಯನ್ನು ಕಾಪಾಡಲು ಸಾಧ್ಯವೇ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ವರ್ಷಗಳ ಕಾಲ ಕಠಿಣ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿದೆ. ದೇಶದ ಭವಿಷ್ಯವನ್ನು ಬೆಳಗುವ ವಿದ್ಯಾರ್ಥಿಗಳ ಭವಿಷ್ಯವೇ ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಡೋಲಾಯಮಾನವಾಗಿರುವುದು ಬೇಸರದ ಸಂಗತಿ. ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸುವಂತಹ ಈ ಘಟನೆಗೆ ಕೇಂದ್ರ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದ ಭದ್ರತೆಯ ಕುರಿತು ದೊಡ್ಡ ದೊಡ್ಡ ಮಾತುಗಳನ್ನಾಡುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ವಿದ್ಯಾರ್ಥಿಗಳಿಗಾಗಿ ಒಂದು ಪರೀಕ್ಷೆಯನ್ನು ಕೂಡ ಸುಸೂತ್ರವಾಗಿ ನಡೆಸಲು ಸಾಧ್ಯವಾಗದೆ ಇರುವುದು ಇದು ಕೇವಲ ಬಾಯಿಬಡುಕ ಸರ್ಕಾರವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿರುವ ತಪ್ಪಿತಸ್ಥರನ್ನು ರಕ್ಷಿಸುವ ಬದಲು, ಕೇಂದ್ರ ಸರ್ಕಾರ ನೈತಿಕ ಹೊಣೆ ಹೊತ್ತು ದೇಶದ ಜನತೆಗೆ ಉತ್ತರ ನೀಡಬೇಕು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Tags

NEET question paper leak caseMuniyalu Udayakumar Shetty
share
ವಾರ್ತಾಭಾರತಿ
ವಾರ್ತಾಭಾರತಿ
Next Story
X