Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲೆ ಬೆಳವಣಿಗೆಯಲ್ಲಿ ಕಲಾವಿದರಷ್ಟೇ...

ಕಲೆ ಬೆಳವಣಿಗೆಯಲ್ಲಿ ಕಲಾವಿದರಷ್ಟೇ ಪ್ರೇಕ್ಷಕರೂ ಮುಖ್ಯ: ಸೋದೆ ಶ್ರೀ

ಸರ್ಪಂಗಳ ಯಕ್ಷಗಾನ ಕಲಾ ಸಾಧಕ -ಸೇವಾ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ8 Oct 2023 6:02 PM IST
share
ಕಲೆ ಬೆಳವಣಿಗೆಯಲ್ಲಿ ಕಲಾವಿದರಷ್ಟೇ ಪ್ರೇಕ್ಷಕರೂ ಮುಖ್ಯ: ಸೋದೆ ಶ್ರೀ

ಉಡುಪಿ, ಅ.8: ಯಕ್ಷಗಾನ ಕೇವಲ ಮನೋರಂಜನೆಗಾಗಿ ಇರುವ ಕಲೆಯಲ್ಲ. ಅದರಿಂದ ವ್ಯಕ್ತಿತ್ವದ ವಿಕಸನವಾಗುತ್ತದೆ. ನಾವು ಆರಾಧಿಸುವ ದೇವರ ಕಥನಗಳನ್ನು ಅರಿಯುವ ಅವಕಾಶವಾಗುತ್ತದೆ. ಯಕ್ಷಗಾನ ವೀಕ್ಷಿಸುವ ಸಾಮಾಜಿಕರಲ್ಲಿ ಸಂಸ್ಕಾರ ವೃದ್ಧಿಯಾಗುತ್ತದೆ. ಯಕ್ಷಗಾನದ ಬೆಳವಣಿಗೆಯಲ್ಲಿ ಪ್ರೇಕ್ಷಕರು ಕಲಾವಿದರಷ್ಟೇ ಮುಖ್ಯ ಎಂದು ಸೋದೆ ವಾದಿರಾಜ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಶನಿವಾರ ಜರಗಿದ ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಹಿರಿಯ ಸ್ತ್ರೀವೇಷಧಾರಿ ಅಂಬಾಪ್ರಸಾದ್ ಪಾತಾಳ ಅವರಿಗೆ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಯಕ್ಷಗಾನ ಕಲಾಸಾಧಕ ಪ್ರಶಸ್ತಿಯನ್ನು ಮತ್ತು ಚತುರ ಚಕ್ರತಾಳ ವಾದಕ ಬೆಳ್ತಂಗಡಿ ಕೃಷ್ಣ ಶೆಟ್ಟಿ ಅವರಿಗೆ ಸರ್ಪಂಗಳ ಯಕ್ಷಗಾನ ಕಲಾಸೇವಾ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಕೀರ್ತಿಶೇಷ ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರ ಕುರಿತು ಮಾತನಾಡಿದ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರು ಯಕ್ಷಗಾನವೂ ಸೇರಿದಂತೆ ಎಲ್ಲ ಕಲೆಗಳನ್ನು ಸದ್ದಿಲ್ಲದೆ ಪ್ರೋ ಬಂದವರು. ಅವರು ಮಾಡಿದ ಸತ್ಕಾರ್ಯಗಳಿಂದಾಗಿ ಅವರ ನೆನಪು ಈಗಲೂ ನಮ್ಮ ನಡುವೆ ಜೀವಂತವಾಗಿದೆ ಎಂದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಸರ್ಪಂಗಳ ಯಕ್ಷೋತ್ಸವದ ಆಯೋಜಕರಾದ ನಳಿನಿ ಸುಬ್ರಹ್ಮಣ್ಯ ಭಟ್, ಡಾ.ಶೈಲಜಾ ಎಸ್., ಡಾ. ನರೇಂದ್ರ ಶೆಣೆ, ಅನಿರುದ್ಧ, ಆವಂತಿಕಾ ಉಪಸ್ಥಿತರಿದ್ದರು. ಬಳಿಕ ತೆಂಕುತಿಟ್ಟಿನ ಕಲಾವಿದರಿಂದ ಸಹಸ್ರಕರ ಯಕ್ಷಗಾನ ಪ್ರದರ್ಶನ ನಡೆಯಿತು.

Tags

growth
share
ವಾರ್ತಾಭಾರತಿ
ವಾರ್ತಾಭಾರತಿ
Next Story
X