ನಗರಸಭೆ ಉಪ ಚುನಾವಣೆ: ಅಧಿಕಾರಿಗಳ ನೇಮಕ

ಉಡುಪಿ : ಉಡುಪಿ ನಗರಸಭೆಯ 13ನೇ ಮೂಡುಪೆರಂಪಳ್ಳಿ ವಾರ್ಡ್‌ಗೆ ಉಪ ಚುನಾವಣೆ ನಡೆಸುವ ಸಲುವಾಗಿ ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಪ್ರಶಾಂತ್ ರಾವ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಮಣಿಪಾಲ ಸರಕಾರಿ ಪಾಲಿಟೆಕ್ನಿಕ್‌ನ ಉಪನ್ಯಾಸಕ ಶಿವಪ್ರಸಾದ್ ಶೆಟ್ಟಿ ಎ ಅವರುಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
Next Story





