ಅಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ಬದಲಾವಣೆ

ಡಾ.ಕೆ.ವಿದ್ಯಾಕುಮಾರಿ
ಉಡುಪಿ : ಬ್ರಹ್ಮಾವರ ತಾಲೂಕು ಬಾರ್ಕೂರು ಗ್ರಾಮ ಪಂಚಾಯತ್ನ ಮುಂದಿನ 30 ತಿಂಗಳ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸಲು ನೇಮಿಸಲಾಗಿದ್ದ ಇಬ್ರಾಂಪುರ ಅವರನ್ನು ಬದಲಾವಣೆ ಮಾಡಿ, ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
Next Story





