ಉಡುಪಿ: ತಂಬಾಕು ಸೇವನೆ ವಿರುದ್ಧ ನಾಮಫಲಕ ಅಳವಡಿಸಿ

ಉಡುಪಿ : ಜಿಲ್ಲಾ ತಂಬಾಕು ಸಮನ್ವಯ ಸಮಿತಿ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ತಂಬಾಕು ಉಗುಳುವುದು ಮತ್ತು ಉಪಯೋಗಿಸುವುದು ನಿಷೇಧಿಸಿದೆ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಎಲ್ಲಾ ಬಸ್ಸುಗಳ ಮಾಲಕರು ಕ್ರಮವಹಿಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





