Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ ವಾಗ್ಶದ ವಾರ್ಷಿಕೋತ್ಸವ...

ಮಣಿಪಾಲ ವಾಗ್ಶದ ವಾರ್ಷಿಕೋತ್ಸವ -ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 Dec 2023 5:55 PM IST
share
ಮಣಿಪಾಲ ವಾಗ್ಶದ ವಾರ್ಷಿಕೋತ್ಸವ -ಪ್ರಶಸ್ತಿ ಪ್ರದಾನ ಸಮಾರಂಭ

ಮಣಿಪಾಲ, ಡಿ.10: ಮಣಿಪಾಲ್ ಅಕಾಡೆಮಿ ಆಫ್ ಹೆಯರ್ ಎಜುಕೇಶನ್(ಮಾಹೆ)ಯ ಪ್ರತಿಷ್ಠಿತ ಘಟಕವಾಗಿರುವ ದ ವೆಲ್ಕಮ್ ಗ್ರೂಪ್ ಗ್ರ್ಯಾಜುಯೇಟ್ ಸ್ಕೂಲ್ ಆಫ್ ಹೊಟೇಲ್ ಎಡ್ಮಿನಿಸ್ಟ್ರೇಶನ್ ವಾಗ್ಶದ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಡಿ.7ರಂದು ಮಣಿಪಾಲ್ ಫಾರ್ಚೂನ್ ಇನ್ ವ್ಯಾಲಿವ್ಯೆನ ಮುಕ್ತ ಸಭಾಂಗಣದಲ್ಲಿ ಜರಗಿತು.

ಎಚ್‌ಆರ್ ಆ್ಯಂಡ್ ಲರ್ನಿಂಗ್ ಆಂಡ್ ಡೆವಲಪ್‌ಮೆಂಟ್ ಹೊಟೇಲ್ಸ್ ಡಿವಿಜನ್, ಐಟಿಸಿ ಉಪಾಧ್ಯಕ್ಷ ಸಂಜಯ್ ಬೋಸ್ ಮಾತನಾಡಿ, ಐಟಿಸಿಯ ಜೊತೆಗಿನ ಪಾಲುದಾರಿಕೆಯಲ್ಲಿ ರಾಷ್ಟ್ರ ನಿರ್ಮಾಣದ ಕೆಲಸಕ್ಕೆ ವಾಗ್ಶ ನೀಡುತ್ತಿರುವ ಕೊಡುಗೆ ಯನ್ನು ಉಲ್ಲೇಖಿಸಿದರು. ಶೆಕ್ಷಣಿಕ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಹೊಂದುವುದರ ಜೊತೆಗೆ, ಮಾನವೀಯ ಮೌಲ್ಯ ಮತ್ತು ಸಾಮಾಜಿಕ ಅಂತಃಪ್ರಜ್ಞೆಯ ಜಾಗೃತಿಗಾಗಿಯೂ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ವಾಗ್ಶದ ಬೋಧಕ ಸಿಬಂದಿಗಳ ಹೊಸ ಪುಸ್ತಕ ಅತಿಥಿ ಸತ್ಕಾರದ ರಸಿಕರ ನೇರ ಅನುಭವಗಳು ‘ಲಿವ್ಡ್ ಎಕ್ಸಿಪೀರಿಯನ್ಸಸ್ ಆಫ್ ಹಾಸ್ಟಿಟಾಲಿಟಿ ಕನೋಯಿ ಶಸರ್ಸ್‌’ ಬಿಡುಗಡೆಗೊಳಿಸಲಾಯಿತು. ವಾಗ್ಶ ಪ್ರಾಂಶುಪಾಲ ಡಾ.ಚೆಫ್ ಕೆ.ತಿರುಗ್ನಾನ ಸಂಬಂಧಮ್ ವಾರ್ಷಿಕ ವರದಿಯನ್ನು ಮಂಡಿಸಿದರು. ಶೆಕ್ಷಣಿಕ ಸಾಧನೆಗಾಗಿ ನೀಡುವ ಐಟಿಸಿ ಅಧ್ಯಕ್ಷರ ಚಿನ್ನದ ಪದಕ, ಪ್ರತಿಷ್ಠಿತ ಹಳೆ ವಿದ್ಯಾರ್ಥಿ ಪ್ರಶಸ್ತಿಯನ್ನು ಗಿಜು ವರ್ಗೀಸ್ ಮತ್ತು ಸುಮಿತಾ ಕೌಲ್ ಅವರಿಗೆ ಪ್ರದಾನ ಮಾಡಲಾಯಿತು.

ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್.ಪೈ, ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಉಪಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್, ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಉಪಕುಲಪತಿ ಡಾ.ನಾರಾಯಣ ಸಭಾಹಿತ್, ಕಾರ್ಯತಂತ್ರ ಮತ್ತು ಯೋಜನಾ ವಿಭಾಗದ ಸಹ ಉಪಕುಲತಿ ಡಾ.ಎನ್.ಎನ್.ಶರ್ಮಾ. ಕುಲಸಚಿವ ಡಾ.ಗಿರಿಧರ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X