ಉಡುಪಿ, ಡಿ.18: ಅನಾರೋಗ್ಯದಿಂದ ಬಳಲುತ್ತಿದ್ದ ಬೈಲೂರಿನ ರಿಕ್ಷಾ ಚಾಲಕ ಗ್ಲಾಡ್ಸನ್ ಜತ್ತನ್ನ(64) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.17ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಬಾವಿಯ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.