ವಿದ್ಯಾರ್ಥಿ ಆತ್ಮಹತ್ಯೆ

ಹೆಬ್ರಿ, ಡಿ.25: ಹೆಬ್ರಿ ಕಾಲೇಜಿಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತಿದ್ದ ಶಶಾಂಕ (16) ಎಂಬ ವಿದ್ಯಾರ್ಥಿ ಡಿ.24ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯ ಮಧ್ಯಾವಧಿಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಹೆಬ್ರಿ ಗ್ರಾಮದ ಗಿಲ್ಲಾಳಿ ಕುಡ್ತರಬೈಲಿನಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





