ಹಿರಿಯಡ್ಕ, ಜ.3: ಬೆನ್ನು ನೋವಿನಿಂದ ಬಳಲುತ್ತಿದ್ದ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ನಿವಾಸಿ ಸುಕುಮಾರ ಎಂಬವರ ಪತ್ನಿ ಪದ್ಮಶ್ರೀ(38) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.3ರಂದು ಬೆಳಿಗ್ಗಿನ ಜಾವ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.