Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಾ. ಅಮೃತಸೋಮೇಶ್ವರ ಯಕ್ಷಗಾನ ಕಲಾರಂಗ...

ಡಾ. ಅಮೃತಸೋಮೇಶ್ವರ ಯಕ್ಷಗಾನ ಕಲಾರಂಗ ಸಂತಾಪ

ವಾರ್ತಾಭಾರತಿವಾರ್ತಾಭಾರತಿ6 Jan 2024 8:25 PM IST
share
ಡಾ. ಅಮೃತಸೋಮೇಶ್ವರ ಯಕ್ಷಗಾನ ಕಲಾರಂಗ ಸಂತಾಪ

ಉಡುಪಿ, ಜ.6: ಇಂದು ನಿಧನರಾದ ಡಾ.ಅಮೃತ ಸೋಮೇಶ್ವರರು ಅವರಿಗೆ ಉಡುಪಿ ಯಕ್ಷಗಾನ ಕಲಾರಂಗ ಸಂತಾಪ ವ್ಯಕ್ತಪಡಿಸಿದೆ.

ಅವಿಭಜಿತ ದಕ್ಷಿಣಕನ್ನಡದ ಸುಮಾರು ಆರು ದಶಕಗಳ ಸಾಂಸ್ಕೃತಿಕ ಚರಿತ್ರೆ ಯಲ್ಲಿ ಪ್ರಥಮ ಪಂಕ್ತಿಯ ಹೆಸರು ಅಮೃತ ಸೋಮೇಶ್ವರರದ್ದು. ಕತೆ, ಪ್ರಬಂಧ, ನಾಟಕ, ಕತೆಗಳು, ಸಂಶೋಧನೆ ಹಲವು ವಿಭಾಗಗಳಲ್ಲಿ ಕೃಷಿ ನಡೆಸಿದವರು. ಹೊಸತಲೆಮಾರನ್ನು ಗಾಢವಾಗಿ ಪ್ರಭಾವಿಸಿ, ತಮ್ಮ ಸುತ್ತಮುತ್ತಲಿನ ಸಮಾಜವನ್ನು ಕ್ರಿಯಾಶೀಲವಾಗಿ, ಚಿಂತನ ಶೀಲವಾಗಿ ಸಿದ್ಧಗೊಳಿಸಿದವರು.

ಯಕ್ಷಗಾನ ಪ್ರಸಂಗರಚನೆ, ಕಾರ್ಯಾಗಾರಗಳ ಆಯೋಜನೆಯ ಮೂಲಕ ಅವರು ನೀಡಿದ ಕೊಡುಗೆ ಸದಾಸ್ಮರಣೀಯ. ಯಕ್ಷಗಾನ ಕೃತಿಗಳಲ್ಲಿ ನವಚಿಂತನೆಯನ್ನು ಗುಪ್ತಗಾಮಿನಿಯಾಗಿಸಿದವರು. ತುಳುಪ್ರಸಂಗಗಳಿಗೆ ಕನ್ನಡಕ್ಕಿಂತ ಕಡಿಮೆ ಇಲ್ಲದ ಘನತೆಯನ್ನು ನೀಡಿದವರು. ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ಯಕ್ಷಗಾನಕಲಾರಂಗ ನೀಡುವ ವಿದ್ವತ್ ಪ್ರಶಸ್ತಿಗೆ ಭಾಜನರಾಗಿದ್ದರು.

ಅಮೃತ ಸೋಮೇಶ್ವರರ ಬದುಕು-ಸಾಧನೆಯ ಕುರಿತು ಯಕ್ಷಗಾನ ಕಲಾರಂಗವು ವಿಚಾರಗೋಷ್ಠಿಯನ್ನು ಆಯೋಜಿಸಿತ್ತು. ಸಂಸ್ಥೆಯು ಕಲೆ, ಕಲಾವಿದರು, ವಿದ್ಯಾರ್ಥಿಗಳಿಗಾಗಿ ಮಾಡುವ ಕೆಲಸ ಕಾರ್ಯಗಳ ಬಗ್ಗೆ ಅಪಾರ ಆದರಾಭಿಮಾನವನ್ನು ಹೊಂದಿದ್ದ ಇವರು ಕಾರ್ಯಕರ್ತರನ್ನು ಪ್ರೋತ್ಸಾಹಿಸುತ್ತಿದ್ದರು. ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X