ಎಸ್ಐಓ ಉಡುಪಿ ಜಿಲ್ಲಾಧ್ಯಕ್ಷರಾಗಿ ಶೇಕ್ ಅಯಾನ್ ಪುನರಾಯ್ಕೆ

ಅಯಾನ್
ಉಡುಪಿ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್ಐಓ) ಉಡುಪಿ ಜಿಲ್ಲಾಧ್ಯಕ್ಷರಾಗಿ ಶೇಖ್ ಅಯಾನ್ ಅಯೂಬ್ ಮಲ್ಪೆ ಪುನರಾಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಸಮೀರ್ ತೀರ್ಥಹಳ್ಳಿ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಔಸಾಫ್ ಅಹ್ಸನ್, ಸಂಪನ್ಮೂಲ ಮತ್ತು ಮಾಧ್ಯಮ ಕಾರ್ಯದರ್ಶಿಯಾಗಿ ಮುಹಮ್ಮದ್ ನಿಹಾಲ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಅದ್ನಾನ್ ಅವರನ್ನು ಆಯ್ಕೆ ಮಾಡಲಾಯಿತು.
Next Story





