Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ರೈಲು ನಿಲ್ದಾಣಕ್ಕೆ ವಿವಿಧ...

ಕುಂದಾಪುರ ರೈಲು ನಿಲ್ದಾಣಕ್ಕೆ ವಿವಿಧ ಕೊಡುಗೆಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Jan 2024 7:19 PM IST
share
ಕುಂದಾಪುರ ರೈಲು ನಿಲ್ದಾಣಕ್ಕೆ ವಿವಿಧ ಕೊಡುಗೆಗಳ ಉದ್ಘಾಟನೆ

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ದಾನಿಗಳು ಕೊಡಮಾಡಿದ ಪ್ರಯಾಣಿಕರ ತಂಗುದಾಣ (ಶೆಲ್ಟರ್) ಸಹಿತ ವಿವಿಧ ಕೊಡುಗೆಗಳ ಉದ್ಘಾಟನೆ ಶುಕ್ರವಾರ ಸಂಜೆ ನಡೆಯಿತು.

ಶ್ರೀರಾಮ್ ಗ್ರಾನೈಟ್ಸ್ ಕೊಡಮಾಡಿದ ಪ್ರಯಾಣಿಕರಶೆಲ್ಟರ್ ಉದ್ಘಾಟಿಸಿದ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ಆಸಕ್ತಿ ವಹಿಸಿ ದಾನಿಗಳ ಮೂಲಕ ನಿಲ್ದಾಣಕ್ಕೆ ಅಗತ್ಯ ಸೌಕರ್ಯಗಳನ್ನು ಒದಗಿಸಿರುವುದು ಶ್ಲಾಘನೀಯ. ದಾನಿಗಳಿಂದ ಮಾತ್ರ ವಲ್ಲದೆ ಸರಕಾರದಿಂದಲೂ ಈ ನಿಲ್ದಾಣವನ್ನು ಉತ್ತಮವಾಗಿಸಲು ಸಚಿವರಲ್ಲಿಯೂ ಮನವಿ ಸಲ್ಲಿಸಲಾಗುವುದು ಎಂದರು.

ನಿಲ್ದಾಣಕ್ಕೆ ಡಿಜಿಟಲ್ ನಾಮಫಲಕದ ಕೊಡುಗೆ ನೀಡಿದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ರೈಲು ನಿಲ್ದಾಣ ಅತ್ಯಂತ ಚೊಕ್ಕಟವಾಗಿರಬೇಕು. ಫ್ಲಾಟ್‌ಫಾರ್ಮ್‌ಗಳು ಹಿರಿಯರಿಗೂ ಅನುಕೂಲವಾಗು ವಂತಿರಬೇಕು. ನಮ್ಮ ಊರು ಚೆಂದ ಇರಬೇಕಾದರೆ, ರೈಲು ನಿಲ್ದಾಣಗಳು ಉತ್ತಮವಾಗಿರಬೇಕು. ಅದಕ್ಕಾಗಿ ಹಿತರಕ್ಷಣಾ ಸಮಿತಿ ಶ್ರಮ ಅಭಿನಂದನಾರ್ಹ ಎಂದರು.

ದೇಶದ 100 ಕಡೆಗಳಿಂದ ಅಯೋಧ್ಯೆಗೆ ರೈಲು ಸಂಚಾರ ಆರಂಭ ಗೊಳ್ಳಲಿದ್ದು, ಕರಾವಳಿಯಿಂದಲೂ ಆರಂಭಿಸಬೇಕು ಎನ್ನುವುದು ನಮ್ಮ ಬೇಡಿಕೆ. ಪೇಜಾವರಶ್ರೀಗಳ ಸಹಕಾರದೊಂದಿಗೆ, ಸಂಸದರು, ಶಾಸಕರ ಪ್ರಯತ್ನವೂ ಬೇಕಾಗಿದೆ. ಅಮೃತ್ ಭಾರತ್ ಯೋಜನೆಯಡಿ ಇಲ್ಲಿನ ನಿಲ್ದಾಣಗಳು ಅಭಿವೃದ್ಧಿಯಾಗಲಿ ಎಂದು ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್ ಒತ್ತಾಯಿಸಿದರು.

ಕೊಂಕಣ್ ರೈಲ್ವೆಯ ಸಹಾಯಕ ಸಂಚಾರಿ ಪ್ರಬಂಧಕ ವಿನಯ್, ದಾನಿಗಳಾದ ಕೋಜುರಾಮ್ ದೇವಸಿಯಾ, ನೇಸರ ಸೈನ್ ಕ್ರಿಯೇಟರ್ಸ್ ಬೆಂಗಳೂರಿನ ಬಿ.ಎನ್.ನರಸಿಂಹ ಬೀಜಾಡಿ, ರೆಡ್‌ಕ್ರಾಸ್‌ನ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಕುಂದಾಪುರ ರೈಲ್ವೆ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆಂಚ ನೂರು ಸೋಮಶೇಖರ ಶೆಟ್ಟಿ, ಕಾರ್ಯದರ್ಶಿ ಪ್ರವೀಣ್ ಕುಮಾರ್, ಉಪಾಧ್ಯಕ್ಷ ರಾಜೇಶ ಕಾವೇರಿ, ಲಯನ್ಸ್ ಪ್ರಾದೇಶಿಕ ಅಧ್ಯಕ್ಷ ಏಕನಾಥ್ ಬೋಳಾರ್ ಮುಂತಾದವರು ಉಪಸ್ಥಿತರಿದ್ದರು.

"ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ಹಿತರಕ್ಷಣಾ ಸಮಿತಿ ಹಾಗೂ ದಾನಿಗಳ ಸಹಕಾರದಿಂದ ಕುಂದಾಪುರ ನಿಲ್ದಾಣ ಅಭಿವೃದ್ಧಿಯಾಗುತ್ತಿದೆ. ಇನ್ನಷ್ಟು ಪ್ರಯಾಣಿಕರ ಶೆಲ್ಟರ್‌ನ ಅಗತ್ಯವಿದೆ. ಈ ನಿಲ್ದಾಣಕ್ಕೆ ಅಮೃತ್ ಭಾರತ್ ಯೋಜನೆ ಜಾರಿ ಹಾಗೂ ಕುಂದಾಪುರದಲ್ಲಿ ವಂದೇ ಭಾರತ್ ರೈಲು ನಿಲುಗಡೆ ಬಗ್ಗೆ ರೈಲ್ವೇ ಮಂಡಳಿ ತೀರ್ಮಾನಕೈಗೊಳ್ಳಲಿದೆ".

-ಸುಧಾ ಕೃಷ್ಣಮೂರ್ತಿ, ಕೊಂಕಣ್ ರೈಲ್ವೆಯ ಪಿಆರ್‌ಓ ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X