ಪಡುಬಿದ್ರಿ, ಜ.15: ಸಾಂತೂರು ಕೊಪ್ಲ ಚರ್ಚ್ ಬಳಿ ಟೈಲರಿಂಗ್ ಶಾಪ್ ನಡೆಸುತ್ತಿದ್ದ ಶ್ಯಾಮ್(45) ಎಂಬವರು ಜ.12ರಂದು ಬೆಳಗ್ಗೆ ಕೆಲಸಕ್ಕೆ ಹೋದವರು ವಾಪಾಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.