Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೌಶಲ್ಯಾಭಿವೃದ್ಧಿ ತರಬೇತಿ ಉದ್ಯಮಕ್ಕೆ...

ಕೌಶಲ್ಯಾಭಿವೃದ್ಧಿ ತರಬೇತಿ ಉದ್ಯಮಕ್ಕೆ ಪೂರಕ: ರೇಣು ಜಯರಾಮ್

ವಾರ್ತಾಭಾರತಿವಾರ್ತಾಭಾರತಿ16 Jan 2024 8:32 PM IST
share
ಕೌಶಲ್ಯಾಭಿವೃದ್ಧಿ ತರಬೇತಿ ಉದ್ಯಮಕ್ಕೆ ಪೂರಕ: ರೇಣು ಜಯರಾಮ್

ಮಣಿಪಾಲ, ಜ.16: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ ಆರ್‌ಓ-1 ಉಡುಪಿ ಇವರ ಸಹಯೋಗ ದೊಂದಿಗೆ ಶಿವಳ್ಳಿಯಲ್ಲಿರುವ ಬಿವಿಟಿಯಲ್ಲಿ ನಡೆದ 10 ದಿನಗಳ ವಿವಿಧ ಶೈಲಿಯ ರವಕೆಗಳು ಮತ್ತು ಸೀರೆಗೆ ಕುಚ್ಚು ಕಟ್ಟುವ ತರಬೇತಿಯ ಸಮಾರೋಪ ಸಮಾರಂಭ ಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪವರ್ ಸಂಸ್ಥೆ ಹಾಗೂ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷೆ ರೇಣು ಜಯರಾಮ್ ಶಿಬಿರಾ ರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ನೂತನ ಕೌಶಲ್ಯವನ್ನು ಕಲಿತರೂ ಅದನ್ನು ಅದೇ ಉಡುಗೆಗೆ ಸೀಮಿತ ಗೊಳಿಸದೆ ವಿವಿಧ ಉಡುಗೆ ತೊಡುಗೆಗಳಿಗೆ ಹೇಗೆ ಅಳವಡಿಸಬಹುದು. ಆ ಮೂಲಕ ಅದರ ಮೌಲ್ಯವನ್ನು ಹೆಚ್ಚಿಸಬಹುದು ಎಂಬುದನ್ನು ಯೋಚಿಸಬೇಕು. ಇದರಿಂದ ಆ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದರು.

ಇದಕ್ಕಾಗಿ ಸಾಮಾಜಿಕ ಜಾಲತಾಣವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಈಗಿನ ಹೊಸ ವಿನ್ಯಾಸಗಳನ್ನು ಆಳವಡಿಸಿಕೊಳ್ಳುತ್ತಾ ಹಂತ ಹಂತವಾಗಿ ಮೇಲೆರಲು ಚಿಂತಿಸಬೇಕು ಎಂದು ರೇಣು ಶಿಬಿರಾರ್ಥಿ ಗಳಿಗೆ ಸಲಹೆಯನ್ನಿತ್ತರು.

ಇನ್ನೋರ್ವ ಅತಿಥಿ ಬಿವಿಟಿಯ ಹಿರಿಯ ಸಲಹೆಗಾರ ಜಗದೀಶ ಪೈ ಶಿಬಿರಾರ್ಥಿಗಳಿಗೆ ಉದ್ಯಮವನ್ನು ಆರಂಭಿಸಲು ಬೇಕಾದ ಯೋಜನಾ ತಯಾರಿ, ಇತರ ಸ್ವ-ಉದ್ಯೋಗ ಮಾಡಲು ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಗೀತಾ ಆರ್. ರಾವ್ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀಬಾಯಿ ಸ್ವಾಗತಿಸಿ, ವಂದಿಸಿದರು. ಶಿಬಿರದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಶಿಬಿರಾರ್ಥಿ ಗಳಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X