Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಸ್ಯೆ ಮೆಟ್ಟಿ ನಿಲ್ಲಲು ಮಹಿಳೆಯರಲ್ಲಿ...

ಸಮಸ್ಯೆ ಮೆಟ್ಟಿ ನಿಲ್ಲಲು ಮಹಿಳೆಯರಲ್ಲಿ ಪೌರುಷ ಮುಖ್ಯ: ಪುತ್ತಿಗೆ ಶ್ರೀ

ವಾರ್ತಾಭಾರತಿವಾರ್ತಾಭಾರತಿ21 Jan 2024 8:12 PM IST
share
ಸಮಸ್ಯೆ ಮೆಟ್ಟಿ ನಿಲ್ಲಲು ಮಹಿಳೆಯರಲ್ಲಿ ಪೌರುಷ ಮುಖ್ಯ: ಪುತ್ತಿಗೆ ಶ್ರೀ

ಉಡುಪಿ: ನಾರಿಯರ ಶಕ್ತಿಯನ್ನು ಜಗತ್ತಿಗೆ ತೋರಿಸಿಕೊಟ್ಟ ಸೀತೆ, ದ್ರೌಪದಿ, ಅಹಳ್ಯೆ, ತಾರಾ, ಮಂಡೋದರಿ ಅವರನ್ನು ಸ್ಮರಿಸಬೇಕಾಗಿರುವುದು ಪುರುಷರ ಜವಾಬ್ದಾರಿಯಾಗಿದೆ. ಅವರ ಆದರ್ಶವನ್ನು ಪುರುಷರು ನೆನಪಿನಲ್ಲಿ ಇಟ್ಟುಕೊಂಡು ಮಹಿಳಾ ಶೋಷಣೆಯನ್ನು ಮಾಡಬಾರದು. ಮಹಿಳೆಯರು ತಮ್ಮ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ಪೌರುಷ ಮುಖ್ಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪರ್ಯಾಯ ಪುತ್ರಿಗೆ ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ರಾಜಾಂಗಣದಲ್ಲಿ ರವಿವಾರ ಸುಶಾಸನ ಉಡುಪಿ ಪ್ರಸ್ತುತ ಪಡಿಸಿದ ನಾರೀ ಶಕ್ತಿ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವನ್ನು ನವ ದಂಪತಿಯ ಸಮ್ಮುಖದಲ್ಲಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಗಂಡ ಹೆಂಡತಿಯರನ್ನು ನಾವು ಒಂದಾಗಿ ನೋಡಬೇಕೆ ಹೊರತು ನಮ್ಮ ಬೇಳೆ ಬೇಯಿಸಿಕೊಳ್ಳಲು ಒಬ್ಬರನ್ನು ಹೊಗಳಿ ಇನ್ನೊಬ್ಬರನ್ನು ತೆಗಲುವುದು ಸರಿಯಲ್ಲ. ಅವರ ಒಗ್ಗಟ್ಟಿಗೆ ಭಂಗ ತರಬಾರದು. ದಂಪತಿ ಮಧ್ಯೆ ಒಡಕು ಮೂಡಿಸುವ ಪ್ರವೃತ್ತಿ ಸಲ್ಲದು. ಅವರ ಒಗ್ಗಟ್ಟು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಆಗ ಕೌಟುಂಬಿಕವಾಗಿ ಮತ್ತು ಸಾಮಾಜಿಕವಾಗಿ ಸಾಮರಸ್ಯ ಮೂಡಲು ಸಾಧ್ಯ ಎಂದು ಅವರು ತಿಳಿಸಿದರು.

ಪುತ್ತಿಗೆ ಕಿರಿಯ ಯತಿ ಶ್ರೀಸುಶೀಂದ್ರ ತೀರ್ಥ ಸ್ವಾಮೀಜಿ, ಸೌಜನ್ಯ ಮತ್ತು ಗೋಪಾಲಕೃಷ್ಣ ಅಸ್ಪಣ್ಣ, ಬೃಂದಾ ಮತ್ತು ಡಾ.ಐ.ಜಿ.ಭಟ್, ಮೈತಿಲಿ ಮತ್ತು ರಾಮಪ್ರಸಾದ್ ರಾವ್, ನಿರ್ಮಿತಿ ಮತ್ತು ಪಟ್ಲ ಸತೀಶ್ ಶೆಟ್ಟಿ, ಮಿತ್ರಾ ಮತ್ತು ಡಾ.ಶ್ರೀನಿವಾಸ ರಾವ್, ಭವ್ಯಶ್ರೀ ಕಿದಿಯೂರು ಮತ್ತು ಡಾ.ಅಬಿನ್ ದೇವದಾಸ್, ಆಶಾ ಮತ್ತು ಪ್ರೊ.ಪವನ್ ಕಿರಣ್‌ಕೆರೆ, ದೀಕ್ಷಾ ಮತ್ತು ಸುದರ್ಶನ ಭಟ್ ಆಲಂಗಾರು, ಡಾ.ದಿವ್ಯಾ ಮತ್ತು ಸರ್ತಜಿತ್ ಭಾರ್ಗವ್, ಸುಧಾಕರ್ ಆಚಾರ್ಯ ಮತ್ತು ಅಮಿತಾ ಆಚಾರ್ಯ, ವಿವೇಕ್ ಆಳ್ವ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಹಾಗೂ ಪೂರ್ಣಿಮ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X