ಶಂಕರನಾರಾಯಣ: ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ.29ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ಸದಾನಂದ, ಲೋಕೇಶ, ಸತೀಶ್, ಭುಜಂಗ, ಉದಯ ಎಂಬವರನ್ನು ಪೊಲೀಸರು ಬಂಧಿಸಿ, 7810ರೂ. ನಗದು ವಶಪಡಿಸಿಕೊಂಡಿದ್ದಾರೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.