ಸಚಿವ ಮಧುಬಂಗಾರಪ್ಪ ಕೊಲ್ಲೂರು ದೇವಳಕ್ಕೆ ಭೇಟಿ

ಕೊಲ್ಲೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪರವಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮೂಕಾಂಬಿಕಾ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪ ಲತಾ ದೇವಳದ ವತಿಯಿಂದ ಸಚಿವರನ್ನು ಸನ್ಮಾನಿಸದರು. ಈ ಸಂದರ್ಭದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಎಸ್.ರಾಜು ಪೂಜಾರಿ, ರಮೇಶ ಗಾಣಿಗ ಕೊಲ್ಲೂರು, ಬಾಬು ಹೆಗ್ಡೆ ಮೊದ ಲಾದವರು ಉಪಸ್ಥಿತರಿದ್ದರು.
Next Story





