Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವಜನತೆಯಿಂದ ನಿರುದ್ಯೋಗದ ವಿರುದ್ಧ...

ಯುವಜನತೆಯಿಂದ ನಿರುದ್ಯೋಗದ ವಿರುದ್ಧ ಹೋರಾಟ ಅಗತ್ಯ: ಕಲ್ಲಾಗರ್

ವಾರ್ತಾಭಾರತಿವಾರ್ತಾಭಾರತಿ5 Feb 2024 7:28 PM IST
share
ಯುವಜನತೆಯಿಂದ ನಿರುದ್ಯೋಗದ ವಿರುದ್ಧ ಹೋರಾಟ ಅಗತ್ಯ: ಕಲ್ಲಾಗರ್

ಕುಂದಾಪುರ, ಫೆ.5: ಆಳುವವರ ನೀತಿಗಳಿಂದಾಗಿ ಯುವಜನರಿಗೆ ಉದ್ಯೋಗದ ಅಭದ್ರತೆ ಕಾಡುತ್ತಿದೆ. ಆದುದರಿಂದ ವಿವಿಧ ಮತಗಳ ಯುವಜನರು ಒಂದಾಗಿ ನಿರುದ್ಯೋಗದ ವಿರುದ್ಧ ಹೋರಾಡಬೇಕು ಅಂತಹ ಹೋರಾಟ ಮುನ್ನೆಡೆಸಲು ಡಿವೈಎಫ್‌ಐ ಎಂಬ ಪ್ರಗತಿಪರ ಸಂಘಟನೆಗೆ ಮಾತ್ರ ಸಾಧ್ಯ ಎಂದು ಡಿವೈಎಫ್‌ಐ ತಾಲೂಕು ಉಪಾಧ್ಯಕ್ಷ ಸುರೇಶ್ ಕಲ್ಲಾಗರ ಹೇಳಿದ್ದಾರೆ.

ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆ ಅಡಿಯಲ್ಲಿ ಕುಂದಾಪುರ ಹಂಚು ಕಾರ್ಮಿಕರ ಭವನ ದಲ್ಲಿ ರವಿವಾರ ಆಯೋಜಿಸಲಾದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಕುಂದಾಪುರ 15ನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಶೇ.35ರಷ್ಟು ಮಂದಿ ಯುವಜನರು ದೇಶದಲ್ಲಿದ್ದು ದೇಶವನ್ನು ಸಂಪದ್ಭರಿತವಾಗಿ ಕಟ್ಟುವ ಸಾಮರ್ಥ್ಯ ಹೊಂದಿ ದ್ದಾರೆ. ನಿರುದ್ಯೋಗದ ವಿರುದ್ಧ ಒಂದಾಗಬೇಕಾದ ಯುವಜನತೆ ಇಂದು ನಂಬಿಕೆಗಳು, ಆಚರಣೆಗಳ ವಿಚಾರ ವಾಗಿ ಅಪನಂಬಿಕೆಗಳು ಬೆಳೆದು ಬರುತ್ತಿರುವುದು ಐಕ್ಯತೆಗೆ ಅಪಾಯಕಾರಿ ಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಡಿವೈಎಫ್‌ಐ ಮಾಜಿ ಅಧ್ಯಕ್ಷ ಎಚ್.ನರಸಿಂಹ, ಸಿಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ, ಜನವಾದಿ ಮಹಿಳಾ ಸಂಘಟನೆಯ ನಾಯಕಿ ಶೀಲಾವತಿ ಪಡುಕೋಣೆ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಮುಖಂಡರಾದ ಶ್ರೀಧರ ನಾಡ ಮಾತನಾಡಿದರು.

ಡಿವೈಎಫ್‌ಐ ತಾಲೂಕು ಕಾರ್ಯದರ್ಶಿ ಗಣೇಶ್ ದಾಸ್ ವರದಿ ಮಂಡಿಸಿ ದರು. ವರದಿ ಸಮ್ಮೇಳನದ ಅಧ್ಯಕ್ಷತೆಯನ್ನು ಡಿವೈಎಫ್‌ಐ ಅಧ್ಯಕ್ಷ ರಾಜೇಶ್ ವಡೇರಹೋಬಳಿ ವಹಿಸಿ ಧ್ವಜಾರೋಹಣ ನೆರವೇರಿಸಿದರು. ರವಿ ವಿಎಂ ಅತಿಥಿಗಳನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ನೂತನ ಸಮಿತಿ ಆಯ್ಕೆಯನ್ನು ಮಾಡಲಾಯಿತು. ಅಧ್ಯಕ್ಷರಾಗಿ ಗಣೇಶ್ ದಾಸ್ ಕಾರ್ಯದರ್ಶಿಯಾಗಿ ನಿಸರ್ಗ ಅವರನ್ನು ಆಯ್ಕೆ ಮಾಡಲಾಯಿತು. 17 ಮಂದಿ ಪದಾಧಿಕಾರಿಗಳನ್ನೊಳಗೊಂಡ 26 ಮಂದಿಯ ತಾಲೂಕು ಸಮಿತಿ ರಚಿಸಲಾಯಿತು. ಫೆಬ್ರವರಿ 11ರಂದು ಉಡುಪಿಯಲ್ಲಿ ನಡೆಯುವ ಯುವಜನರ ಜಿಲ್ಲಾ ಸಮಾವೇಶ ಹಾಗೂ ಫೆ.25-27ರವರೆಗೆ ನಡೆಯುವ ರಾಜ್ಯ ಸಮ್ಮೇಳನ ಯಶಸ್ವಿಗೊಳಿಸಲು ನಿರ್ಧರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X