Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಕ್ಯಾನ್ಸರ್ ದಿನ: ಮಣಿಪಾಲ...

ವಿಶ್ವ ಕ್ಯಾನ್ಸರ್ ದಿನ: ಮಣಿಪಾಲ ಕೆಎಂಸಿಯಿಂದ ಮಾನವ ಸರಪಳಿ

ಕ್ಯಾನ್ಸರ್ ಜಾಗೃತಿ ರಿಬ್ಬನ್

ವಾರ್ತಾಭಾರತಿವಾರ್ತಾಭಾರತಿ6 Feb 2024 7:03 PM IST
share
ವಿಶ್ವ ಕ್ಯಾನ್ಸರ್ ದಿನ: ಮಣಿಪಾಲ ಕೆಎಂಸಿಯಿಂದ ಮಾನವ ಸರಪಳಿ

ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಮಣಿಪಾಲ್ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ ಐಕಾನಿಕ್ ಕ್ಯಾನ್ಸರ್ ಜಾಗೃತಿ ರಿಬ್ಬನ್‌ನ್ನು ರಚಿಸಿತು.

ಕೆಎಂಸಿಯ ವೈದ್ಯರು, ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗಳು ಕ್ಯಾನ್ಸರ್ ಕುರಿತಂತೆ ಜನರಲ್ಲಿ ಇರುವ ಮೂಢನಂಬಿಕೆಗಳು, ತಪ್ಪುಗ್ರಹಿಕೆಗಳನ್ನು ಹೋಗಲಾಡಿಸುವ ಮತ್ತು ಕ್ಯಾನ್ಸರ್ ಕಾಯಿಲೆಯ ಚಿಹ್ನೆಗಳು, ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳ ಬಗ್ಗೆ ಸಮುದಾಯಕ್ಕೆ ಶಿಕ್ಷಣ ನೀಡುವ ಗುರಿಯೊಂದಿಗೆ ಕ್ಯಾನ್ಸರ್ ಜಾಗೃತಿ ರಿಬ್ಬನ್‌ನ್ನು ರಚಿಸಿದರು.

ಪ್ರತಿ ವರ್ಷ ಫೆ.೪ರಂದು, ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಈ ದಿನದಂದು ಕ್ಯಾನ್ಸರ್ ಕಾಯಿಲೆ ಕುರಿತು ಜಾಗೃತಿ ಹಾಗೂ ತಿಳುವಳಿಕೆ ಮೂಡಿಸಲಾಗುತ್ತದೆ. ಇದಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳು, ಸಕಾಲದಲ್ಲಿ ತಪಾಸಣೆ ಅಗತ್ಯತೆ, ಆರಂಭಿಕ ಪತ್ತೆ, ಉತ್ತಮ ಚಿಕಿತ್ಸೆ ಮತ್ತು ಉಪಶಾಮಕ ಆರೈಕೆ ಮೂಲಕ ಕ್ಯಾನ್ಸರ್ ಅನ್ನು ನಿಯಂತ್ರಿಸಬಹುದು, ಅಲ್ಲದೇ ತಡೆಗಟ್ಟಲು ಸಾಧ್ಯವಿದೆ ಎಂಬುದನ್ನು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ್ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ರೂಪಿಸಿದ ಮಾನವ ಸರಪಳಿ ರಚನೆಯು ಕೇವಲ ಸಾಂಕೇತಿಕ ಕಾರ್ಯಕ್ರಮವಲ್ಲ, ಇದು ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಮತ್ತು ತಡೆಗಟ್ಟುವ ಸಂಸ್ಕೃತಿಯನ್ನು ಬೆಳೆಸುವ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X