Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲೊಂಬಾರ್ಡ್ ಪ್ಯಾರಾಮೆಡಿಕಲ್ ಕಾಲೇಜು ನೂತನ...

ಲೊಂಬಾರ್ಡ್ ಪ್ಯಾರಾಮೆಡಿಕಲ್ ಕಾಲೇಜು ನೂತನ ಕ್ಯಾಂಪಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Feb 2024 8:36 PM IST
share
ಲೊಂಬಾರ್ಡ್ ಪ್ಯಾರಾಮೆಡಿಕಲ್ ಕಾಲೇಜು ನೂತನ ಕ್ಯಾಂಪಸ್ ಉದ್ಘಾಟನೆ

ಉಡುಪಿ: ಉಡುಪಿ ಲೊಂಬಾರ್ಡ್ ಮೆಮೋರಿಯಲ್(ಮಿಶನ್ ಆಸ್ಪತ್ರೆ) ಹಾಸ್ಟಿಟಲ್‌ನ ಲೊಂಬಾರ್ಡ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈನ್ಸ್‌ಸ್‌ನ ನೂತನ ಕ್ಯಾಂಪಸ್ ಶನಿವಾರ ಉದ್ಘಾಟನೆ ಗೊಂಡಿತು.

ಉಡುಪಿ ಮಿಶನ್ ಕಂಪೌಂಡ್‌ನ ಬಾಸೆಲ್ ಮಿಶನರಿಸ್ ಮೆಮೋರಿಯಲ್ ಆಡಿಟೋರಿಯಂ ಸಮೀಪದ ನವೀಕೃತ ಗೊಂಡಿರುವ ನೂತನ ಕ್ಯಾಂಪನ್ ಉದ್ಘಾಟಿಸಿದ ಸಿಎಸ್‌ಐ, ಕೆಎಸ್‌ಡಿ ಬಿಷಪ್ ರೆ.ಹೇಮಚಂದ್ರ ಕುಮಾರ್ ಆಶೀರ್ವಚನ ನೀಡಿ, ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ 1855ರ ಹಳೆ ಕ್ಯಾಂಪಸ್‌ಗೆ ಆಧುನಿಕ ಸ್ಪರ್ಶ ಕೊಟ್ಟು ಲೊಂಬಾರ್ಡ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈನ್ಸ್‌ಸ್ ಕ್ಯಾಂಪಸ್‌ಯನ್ನು ಲೋಕಾರ್ಪಣೆ ಮಾಡಿದ್ದೇವೆ. ಮಿಶನರಿಸ್‌ನ ಉದ್ದೇಶಿತ ಮುಂದುವರಿದ ಭಾಗವಾಗಿ ಈ ಕಟ್ಟಡ ನಿರ್ಮಾಣಗೊಂಡಿದೆ. ತರಗತಿ ಕೊಠಡಿ, ಗ್ರಂಥಾಲಯ ಸಹಿತ ವಿದ್ಯಾರ್ಜನೆಗೆ ಬೇಕಾದ ಎಲ್ಲಾ ಸಲವತ್ತುಗಳನ್ನು ನೀಡಲಾಗಿದೆ ಎಂದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ತ್ಯಾಗ, ಸೇವೆಗೆ ಲೋಂಬಾರ್ಡ್ ಮಿಶನ್ ಆಸ್ಪತ್ರೆ ಹೆಸರು ವಾಸಿಯಾಗಿದ್ದು, ಇಲ್ಲಿ ವ್ಯಾಸಂಗ ಮಾಡಿರುವ ನರ್ಸಿಂಗ್ ವಿದ್ಯಾರ್ಥಿಗಳಿಗೆ ದೇಶ, ವಿದೇಶಗಳಲ್ಲಿ ಬೇಡಿಕೆ ಇದೆ. ಶಿಕ್ಷಣ ಮತ್ತು ಆರೋಗ್ಯ ಸಮಾಜಕ್ಕೆ ಅವಶ್ಯಕವಾಗಿದ್ದು, ಈ ಎರಡು ಕೆಲಸವನ್ನು ಲೋಂಬಾರ್ಡ್ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಮಾತನಾಡಿ, ಲೊಂಬಾರ್ಡ್ ಆಸ್ಪತ್ರೆಗೆ ಇದೊಂದು ಮೈಲಿಗಲ್ಲು. ದೇಶ, ವಿದೇಶಗಳಲ್ಲಿ ನರ್ಸಿಂಗ್, ಟೆಕ್ನಿಷಶನ್‌ಗಳಿಗೆ ಹೇರಳ ಉದ್ಯೋಗಾವಕಾಶಗಳಿದ್ದು, ನುರಿತ ವಿದ್ಯಾರ್ಥಿ ಗಳನ್ನು ಸಮಾಜಕ್ಕೆ ನೀಡುವ ಉದ್ದೇಶದಿಂದ ಪ್ಯಾರಾಮೆಡಿಕಲ್ ಕಾಲೇಜು ತೆರೆದಿದ್ದೇವೆ. ಒಳ್ಳೆಯ ಶಿಕ್ಷಣ, ತರಬೇತಿ ಕೊಡುತ್ತೇವೆಂದು ತಿಳಿಸಿದರು.

ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ, ಮುಖಂಡ ಪ್ರಶಾಂತ್ ಜತ್ತನ್ನ ಶುಭಹಾರೈಸಿದರು. ಧರ್ಮಗುರುಗಳಾದ ರೆ.ಐವನ್ ಡಿ.ಸೋನ್ಸ್ ಪ್ರಾರ್ಥಿಸಿದರು. ತಜ್ಞ ವೈದ್ಯರಾದ ಡಾ.ಬಿ.ಎನ್.ಪೆರಾಲಯ ಸ್ವಾಗತಿಸಿದರು. ಪ್ರಮುಖರಾದ ಶಬೀ ಅಹ್ಮದ್ ಕಾಜಿ, ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಕುವೆಂಪು ವಿ.ವಿ.ಯ ವಿಶ್ರಾಂತ ಕುಲಪತಿ ಪ್ರೊ.ಬಿ.ಎಸ್.ಸೇರಿಗಾರ್, ಸ್ಟಾನ್ಲಿ ಕರ್ಕಡ, ಉಡುಪಿ ಶೋಕಾಮಾತ ಇಗರ್ಜಿಯ ಪ್ರಧಾನ ಧರ್ಮಗುರು ಫಾ. ಚಾಲ್ಸ್ ಮಿನೇಜಸ್, ಡಾ.ರೋಶನ್ ಪಾಯಸ್ ಉಪಸ್ಥಿತರಿದ್ದರು.

ಲಿಯೋನಾ ಸ್ಟ್ರೆಲಿಟಾ, ಆನೆಟ್ ವೀಕ್ಷಿತಾ ಕಾರ‌್ಯಕ್ರಮ ನಿರೂಪಿಸಿದರು. ಅಕ್ಷತಾ ಪ್ರಭು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X