ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಹ್ಮಾವರದ ವಿನೋದ(73) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಫೆ.10ರಂದು ರಾತ್ರಿ ಮನೆಯ ಎದುರಿನ ಕೊಟ್ಟಿಗೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.