Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ:...

ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ: ಬಿ.ಕೆ.ಶಿವಾನಿ

ವಾರ್ತಾಭಾರತಿವಾರ್ತಾಭಾರತಿ12 Feb 2024 5:35 PM IST
share
ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ: ಬಿ.ಕೆ.ಶಿವಾನಿ

ಮಣಿಪಾಲ, ಫೆ.12: ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿಸ ಬೇಕು. ಇದರ ಕೀಲಿ ಕೈ ಇನ್ನೊಬ್ಬರಿಗೆ ಕೊಡ ಬಾರದು. ಪ್ರತಿ ವಿಷಯದಲ್ಲೂ ವೈಯಕ್ತಿಕವಾಗಿ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳುವ ಮೂಲಕ ಕುಟುಂಬದಲ್ಲೂ ಸಕಾರಾತ್ಮಕತೆ ರೂಪಿಸುತ್ತ ಹೋಗಬೇಕು. ಈ ಪ್ರಕ್ರಿಯೆ ಮುಂದುವರಿದಂತೆ ಸಮಾಜದಲ್ಲೂ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ ಎಂದು ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವಾಗ್ಮಿ ಬಿ.ಕೆ.ಶಿವಾನಿ ಹೇಳಿದ್ದಾರೆ.

ಮಣಿಪಾಲ ಶಾಖೆಯ ವತಿಯಿಂದ ರವಿವಾರ ಮಣಿಪಾಲದ ಎಂಜೆಸಿ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಅಪರಿಮಿತ ಸಂತೋಷ ಕ್ಕಾಗಿ ಪರಮಾತ್ಮ ನೊಂದಿಗೆ ಮನಸ್ಸನ್ನು ‘ಜೋಡಿಸಿ’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ನಾವು ಮಾಡುವ ಕಾರ್ಯದಲ್ಲಿ ಪರಿಪೂರ್ಣ ತೆಯನ್ನು ರೂಢಿಸಿಕೊಳ್ಳ ಬೇಕು. ಪರಿಪೂರ್ಣತೆಯಿದ್ದಂತೆ ಸಕಾರಾತ್ಮಕ ಚಿಂತನೆ ಗಳು ನಮ್ಮೆಡೆಗೆ ಬರುತ್ತವೆ. ಇನ್ನೊಬ್ಬರ ಕಾರಣದಿಂದ ನಮ್ಮೊಳಗೆ ನಾವು ಒತ್ತಡ ತಂದು ಕೊಳ್ಳಬಾರದು. ಇನ್ನೊಬ್ಬರಿಗೆ ನಾವೂ ಒತ್ತಡ ನೀಡಬಾರದು. ನಿತ್ಯ ಜೀವನದ ವ್ಯವಹಾರಿಕ ವಿಷಯಗಳು ನಮ್ಮ ಒತ್ತಡ ಹೆಚ್ಚಿಸದಂತೆ ನೋಡಿ ಕೊಳ್ಳಬೇಕು ಎಂದರು.

ಪರೀಕ್ಷೆಯಲ್ಲಿ ಗಳಿಸುವ ಅಂಕದ ಕಾರಣಕ್ಕೆ ಎಲ್ಲವೂ ಸಾಧ್ಯವಾಗುತ್ತದೆ ಎಂದೇನೂ ಇಲ್ಲ. ಹೀಗಾಗಿ ಅಂಕಗಳ ಮೇಲೆ ಗಮನ ಮಾಡದೇ ಅವರಲ್ಲಿ ಪರೀಕ್ಷೆ ಭಯ ದೂರ ಮಾಡಬೇಕು. ವೃತ್ತಿಪರ ಏಳೆಯ ಜತೆಗೆ ವೈಯಕ್ತಿಕ ಎಳೆಯೂ ಅತಿ ಮುಖ್ಯ. ವೈಯಕ್ತಿಕವಾಗಿ ನಾವು ಬೆಳೆಯಬೇಕಾದರೆ ಬೌದ್ಧಿಕವಾಗಿ ಬೆಳೆಯಬೇಕು. ಮಕ್ಕಳಲ್ಲಿ ಸಕಾರಾತ್ಮಕ ಬೌದ್ಧಿಕತೆ/ ಚಿಂತನೆ ತುಂಬಬೇಕು ಎಂದು ಸಲಹೆ ನೀಡಿದರು.

ಶಾಸಕ ಯಶ್‌ಪಾಲ್ ಎ.ಸುವರ್ಣ, ಐಎಂಎ ಉಡುಪಿ ಶಾಖೆ ಅಧ್ಯಕ್ಷೆ ಡಾ. ರಾಜಲಕ್ಷ್ಮೀ, ಮನೋವೈದ್ಯ ವಿರೂಪಾಕ್ಷ ದೇವರ ಮನೆ, ಎಂಎಂಎನ್‌ಎಲ್‌ನ ವನಿತಾ ಜಿ.ಪೈ, ಆಭರಣ ಸಮೂಹ ಸಂಸ್ಥೆಯ ಸಂಧ್ಯಾ ಕಾಮತ್, ಉದ್ಯಮಿ ಗಳಾದ ಅಜಯ್ ಪಿ.ಶೆಟ್ಟಿ, ರಮೇಶ್ ಬಂಗೇರ, ಬ್ರಹ್ಮಕುಮಾರೀಸ್ ಮಣಿಪಾಲ ಶಾಖೆಯ ಸಂಚಾಲಕಿ ಬಿ.ಕೆ.ಸೌರಭಾ, ಬಿ.ಕೆ.ಸುಜಾತಾ ಉಪಸ್ಥಿತರಿದ್ದರು. ಶ್ರೀನಿಧಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X