ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
![ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ](https://www.varthabharati.in/h-upload/2024/02/13/1243548-10.webp)
ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಕರ್ನಾಟಕ ಒನ್ ಕೇಂದ್ರಗಳ ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 2 ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್ - https://www.karnatakaone.gov.in/Public/FranchiseeTerms- ನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು ಫೆ.15ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story