ಯುವಕ ನಾಪತ್ತೆ

ಉಡುಪಿ: ಪುತ್ತೂರು ಗ್ರಾಮದ ನಿಟ್ಟೂರಿನ ನಿವಾಸಿ ವಿನೋದ ಕುಚಲ (19) ಎಂಬ ಯುವಕ ಫೆಬ್ರವರಿ8ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ.
168 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸ ಬಹುದು ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





