ವಿಘ್ನೇಶ್ ಶೆಣೈಗೆ ಪಿಎಚ್‌ಡಿ ಪದವಿ

ಉಡುಪಿ, ಫೆ.19: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಷಿನ್ ಲರ್ನಿಂಗ್ ವಿಭಾಗದ ಪ್ರಾಧ್ಯಾಪಕ ವಿಘ್ನೇಶ್ ಶೆಣೈ ಮಣಿಪಾಲ ತಾಂತ್ರಿಕ ಮಹಾ ವಿದ್ಯಾಲಯದ ಮಣಿ ಪಾಲ್ ಇನ್ಸಿಟಿಟ್ಯೂಟ್ ಆಫ್ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಸಂತೋಷ್ ಕೆ.ವಿ. ಮಾರ್ಗದರ್ಶನದಲ್ಲಿ ಮಂಡಿಸಿದ ಸಾಫ್ಟ್ ಸೆನ್ಸಿಂಗ್ ಆಫ್ ಮಲ್ಟಿವೇರಿಯೆಬಲ್ ಮೆಷರ್ಮೆಂಟ್ಸ್‌ಇನ್ ಎ ಲೆವೆಲ್ ಪ್ರೊಸಸ್ ಯುಸಿಂಗ್ ಕಯೋಟಿಕ್ ಅಬ್‌ಸರ್ವ್ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
Next Story





