Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರ್ವಜ್ಞರ ತ್ರಿಪದಿಗಳು ಸಮಾಜದ...

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕುಗಳನ್ನು ತೋರಿಸಿವೆ: ಅಪರ ಜಿಲ್ಲಾಧಿಕಾರಿ ಮಮತಾದೇವಿ

ವಾರ್ತಾಭಾರತಿವಾರ್ತಾಭಾರತಿ20 Feb 2024 9:13 PM IST
share
ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕುಗಳನ್ನು ತೋರಿಸಿವೆ: ಅಪರ ಜಿಲ್ಲಾಧಿಕಾರಿ ಮಮತಾದೇವಿ

ಉಡುಪಿ: ಸರ್ವಜ್ಞ ಎಂದರೆ ಎಲ್ಲವನ್ನು ಬಲ್ಲವನು ಎಂದು ಅರ್ಥ. ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆಯದೆ ತನ್ನ ಜೀವನದ ಅನುಭವಗಳ ಮೂಲಕ ವಚನಗಳನ್ನು ರಚಿಸಿದ ಕವಿ ಸರ್ವಜ್ಞ, ಸಮಾಜ ದಲ್ಲಿದ್ದ ಅಂಕುಡೊಂಕುಗಳ ಎತ್ತಿ ತೋರಿಸಿ, ಅವುಗಳನ್ನು ತಿದ್ದುವ ಕುರಿತಂತೆ ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿ ತ್ರಿಪದಿಗಳ ಮೂಲಕ ವಚನಗಳನ್ನು ರಚಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಹೇಳಿದ್ದಾರೆ.

ನಗರದ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಕವಿ ಸರ್ವಜ್ಞ ಜಯಂತಿ ಹಾಗೂ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸರ್ವಜ್ಞರ ತ್ರಿಪದಿಗಳಿಂದ ಪರಿಣಾಮಕಾರಿ ವ್ಯಕ್ತಿತ್ವ ಹೊಂದಲು ಸಾಧ್ಯ. ವಿದ್ಯಾರ್ಥಿನಿಯರು ಸರ್ವಜ್ಞರ ವಿಚಾರಧಾರೆ ಗಳನ್ನು ಜೀವನದಲ್ಲಿ ಆಳವಡಿಸಿ ಕೊಂಡು ಸ್ವಾವಲಂಬಿಗಳಾಗಿ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ಕೊನೆಗಾಣಿಸಿ ಒಗಟ್ಟು ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಈ ದಿನವನ್ನು ಸಾಮಾಜಿಕ ನ್ಯಾಯ ದಿನಾಚರಣೆ ಯಾಗಿ ಆಚರಿಸಲಾಗುತ್ತಿದೆ. ಸಮಾಜದ ಬಡತನ, ಲಿಂಗತಾರತಮ್ಯ, ಅನಕ್ಷರತೆಗಳನ್ನು ಹೋಗಲಾಡಿಸಿ ಸುಸ್ಥಿರ ಅಭಿವೃದ್ಧಿಯ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಶೇಖರ ಕುಲಾಲ್ ಕವಿ ಸರ್ವಜ್ಞನರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿದ್ದರು.

ಅಪರ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಲಾಲ ಸಂಘ ಪೆರ್ಡೂರಿನ ಅಧ್ಯಕ್ಷ ಕೃಷ್ಣಪ್ಪ ಕುಲಾಲ್, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಕುಲಾಲ್ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X