ವಿಷ ಸೇವಿಸಿ ಯುವಕ ಆತ್ಮಹತ್ಯೆ

ಬ್ರಹ್ಮಾವರ, ಫೆ.21: ಚಕ್ಕುಲಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪೆಜಮಂಗೂರು ಗ್ರಾಮದ ಸುರೇಶ್ (38) ಎಂಬವರು ಹೊಸ ಮನೆ ಕಟ್ಟುವ ವೇಳೆ ಪಡೆದ ಸಾಲದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.20ರ ಅಪರಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





