Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಷ್ಟ್ರೀಯ ಪಕ್ಷಗಳಿಂದ ಪ್ರಜಾಪ್ರಭುತ್ವದ...

ರಾಷ್ಟ್ರೀಯ ಪಕ್ಷಗಳಿಂದ ಪ್ರಜಾಪ್ರಭುತ್ವದ ಆಶಯ ಮಣ್ಣುಪಾಲು: ರವಿಕೃಷ್ಣಾ ರೆಡ್ಡಿ

ಉಡುಪಿ: ಕೆಆರ್‌ಎಸ್ ಪಕ್ಷದ ಬೈಕ್ ಜಾಥಾ

ವಾರ್ತಾಭಾರತಿವಾರ್ತಾಭಾರತಿ22 Feb 2024 5:08 PM IST
share
ರಾಷ್ಟ್ರೀಯ ಪಕ್ಷಗಳಿಂದ ಪ್ರಜಾಪ್ರಭುತ್ವದ ಆಶಯ ಮಣ್ಣುಪಾಲು: ರವಿಕೃಷ್ಣಾ ರೆಡ್ಡಿ

ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕಕ್ಕಾಗಿ ನಾವು ಎಂಬ ಹೆಸರಿನಲ್ಲಿ ದೇವನಹಳ್ಳಿಯಿಂದ ಫೆ.19ರಂದು ಆರಂಭಗೊಂಡ ರಾಜ್ಯವ್ಯಾಪಿ 13 ದಿನಗಳ 3000 ಕಿ.ಮೀ.ಗಳ ಬೈಕ್ ಜಾಥಾವು ಇಂದು ಉಡುಪಿ ನಗರ ಪ್ರವೇಶಿಸಿತು.

ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರುದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ, ಭ್ರಷ್ಟರನ್ನು, ಅಪ್ರಾಮಾಣಿಕ ರನ್ನು, ಸ್ವಜನ ಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜ ಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾ ಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ಒಪ್ಪಿಕೊಳ್ಳದೆ ಜನಪರ ಕಾಳಜಿಯ, ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕೆಆರ್‌ಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್ ಮಾತನಾಡಿ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಎಸ್.ಎಚ್., ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ಸಂಘಟನಾ ಕಾರ್ಯದರ್ಶಿ ಎಲ್.ಜೀವನ್, ಚಂದ್ರಶೇಖರ್ ಮಠದ, ಬಿ.ಜಿ. ಕುಂಬಾರ, ಪ್ರವೀಣ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಸುನಿತಾ ಮೊದಲಾದವರು ಉಪಸ್ಥಿತರಿದ್ದರು.

‘ವಿದ್ಯಾವಂತರ, ಬುದ್ದಿವಂತರ ಜಿಲ್ಲೆ ಎನಿಸಿರುವ ಉಡುಪಿ ಜಿಲ್ಲೆಯ ಗ್ರಾಪಂ, ತಾಪಂ, ಜಿಪಂ ಸೇರಿದಂತೆ ಎಲ್ಲ ಸರಕಾರಿ ಕಚೇರಿಗಳಲ್ಲಿ ಲಂಚ ಇಲ್ಲದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಹಾಗಾದರೆ ವಿದ್ಯಾವಂತರು, ಸಾಕ್ಷರತರು ಹಾಗೂ ಬುದ್ದಿವಂತರೆಂದು ಹೇಳಿಕೊಳ್ಳುವುದರಲ್ಲಿ ಏನು ಅರ್ಥ ಏನಿದೆ. ಇದಕ್ಕೆ ನಾವು ಖದೀಮರನ್ನು ಕ್ರಿಮಿನಲ್‌ಗಳನ್ನು ಅಯೋಗ್ಯ ರನ್ನು ನಮ್ಮ ಜನಪ್ರತಿನಿಧಿ ಗಳನ್ನಾಗಿಸಿ ಆಯ್ಕೆ ಮಾಡುತ್ತಿರುವುದೇ ಕಾರಣ. ಆದುದರಿಂದ ಮುಂದೆ ಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಹಣ ಹಂಚದ, ಹೆಂಡ ಕುಡಿಸದ, ಜನರಿಗೆ ಮೋಸದ ಮಾಡದ ಕೆಎಸ್‌ಆರ್ ಪಕ್ಷವನ್ನು ಬೆಂಬಲಿಸಿ ಒಳ್ಳೆಯ ರಾಮರಾಜ್ಯ ನಿರ್ಮಾಣಕ್ಕೆ ಮುಂದಾಗಬೇಕು’

-ರವಿಕೃಷ್ಣಾ ರೆಡ್ಡಿ, ರಾಜ್ಯಾಧ್ಯಕ್ಷರು, ಕೆಆರ್‌ಎಸ್ ಪಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X