Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕ್ರೀಡಾ ಚಟುವಟಿಕೆಗಳಿಂದ...

ಕ್ರೀಡಾ ಚಟುವಟಿಕೆಗಳಿಂದ ಕ್ರಿಯಾಶೀಲರಾಗಿರಲು ಸಾಧ್ಯ: ಉಡುಪಿ ಜಿಲ್ಲಾಧಿಕಾರಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Feb 2024 7:49 PM IST
share
ಕ್ರೀಡಾ ಚಟುವಟಿಕೆಗಳಿಂದ ಕ್ರಿಯಾಶೀಲರಾಗಿರಲು ಸಾಧ್ಯ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನವ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಲವಲಕೆಯಿಂದ ದೈನಂದಿನ ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಲು ಸಾಧ್ಯ. ಹೀಗಾಗಿ ಸರಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕಿವಿಮಾತು ಹೇಳಿದ್ದಾರೆ.

ಶುಕ್ರವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆ ಗಳ ಸಂಯುಕ್ತ ಆಶ್ರಯದಲ್ಲಿ ನಡೆದಿರುವ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹ ಸನ್ನದ್ಧರಾಗುವುದರ ಜೊತೆಗೆ ಮನೋಲ್ಲಾಸವು ಸಿಗುತ್ತದೆ. ಇದರ ಜೊತೆಗೆ ಉತ್ತಮ ಆರೋಗ್ಯ ಹೊಂದಲು ಸಹ ಸಹಕಾರಿಯಾಗುತ್ತದೆ. ದಿನನಿತ್ಯ ವ್ಯಾಯಾಮ, ವಾಯುವಿಹಾರ, ಯೋಗ ಅಥವಾ ಕ್ರೀಡೆಗಳಲ್ಲಿ ಭಾಗವಹಿಸಬೇಕು. ತಮ್ಮ ಮಕ್ಕಳು ವಿದ್ಯಾಭ್ಯಾಸ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೊತ್ಸಾಹಿಸಬೇಕು ಎಂದರು.

ಸರಕಾರಿ ನೌಕರರು ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ಮಾಡುತ್ತಿರುವುದು ಸರ್ವೇಸಾಮಾನ್ಯವಾಗಿದ್ದು, ಈ ವೃತ್ತಿ ಜೀವ ನದ ಜೊತೆಗೆ ತಮ್ಮ ಕುಟುಂಬದ ಜೊತೆ ಪ್ರೀತಿ, ವಿಶ್ವಾಸದೊಂದಿಗೆ ಹೆಚ್ಚಿನ ಸಮಯ ಕಳೆಯಲು ಮುಂದಾ ಗುವುದರಿಂದ ಮನೆಯಲ್ಲಿ ಅನೋನ್ಯತೆಯಿಂದ ಇರಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಹಾಗೂ ಕ್ರೀಡೆಯ ಪ್ರತಿಜ್ಞಾ ವಿಧಿಗಳನ್ನು ಬೋಧಿಸಲಾಯಿತು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಖಜಾಂಜಿ ಶರೀಫ್ ರೋಣ, ಜಿಲ್ಲಾ ಪರಿಷತ್ ಸದಸ್ಯ ಯುವಜತ್ತನ್, ಕಾರ್ಯಾಧ್ಯಕ್ಷ ದಯಾನಂದ್, ಗೌರವ ಅಧ್ಯಕ್ಷ ಕೆ.ಆರ್ ನಾಗೇಶ್ ಆಚಾರ್, ಉಪಾಧ್ಯಕ್ಷ ದೇವರಾಜ್, ಸುಭಾಷ್ ಹೆಗ್ಡೆ, ಪ್ರಶಾಂತ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ಕರಾಸ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ದಿನಕರ ಶೆಟ್ಟಿ ಅಂಪಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರೆ, ಜಿಲ್ಲಾ ಕಾರ್ಯದರ್ಶಿ ಕೃಷ್ಣಯ್ಯ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X