Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಿಸರ ಅರ್ಥಶಾಸ್ತ್ರಕ್ಕೆ ಆದ್ಯತೆ ನೀಡಿ:...

ಪರಿಸರ ಅರ್ಥಶಾಸ್ತ್ರಕ್ಕೆ ಆದ್ಯತೆ ನೀಡಿ: ಡಾ.ರೇಶ್ಮಿ ಭಾಸ್ಕರನ್

ವಾರ್ತಾಭಾರತಿವಾರ್ತಾಭಾರತಿ26 Feb 2024 7:11 PM IST
share
ಪರಿಸರ ಅರ್ಥಶಾಸ್ತ್ರಕ್ಕೆ ಆದ್ಯತೆ ನೀಡಿ: ಡಾ.ರೇಶ್ಮಿ ಭಾಸ್ಕರನ್

ಉಡುಪಿ: ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಮತ್ತು ನೈಸರ್ಗಿಕ ಸಂಪನ್ಮೂಲಗಳು ನಶಿಸುತ್ತಿರುವ ಈ ಸಂದರ್ಭದಲ್ಲಿ ನಾವು ಪರಿಸರ ಅರ್ಥಶಾಸ್ತ್ರದತ್ತ (ಇಕೊಲೊಜಿಕಲ್ ಎಕನಾಮಿಕ್ಸ್) ಗಮನ ಹರಿಸದಿದ್ದರೆ, ಜಗತ್ತು ವಿನಾಶದ ಅಂಚಿಗೆ ತಲುಪುತ್ತದೆ ಎಂದು ಹಿರಿಯ ಅರ್ಥಶಾಸ್ತ್ರಜ್ಞೆ ಡಾ.ರೇಸ್ಮಿ ಭಾಸ್ಕರನ್ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲದಲ್ಲಿ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ’ಪರಿಸರ ಅರ್ಥಶಾಸ್ತ್ರದ ಪ್ರಸ್ತುತತೆ’ ಎಂಬ ವಿಷಯದ ಕುರಿತು ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು.

ಸಾಂಪ್ರದಾಯಿಕ ಅರ್ಥಶಾಸ್ತ್ರವು ಯಾವುದೇ ಮಿತಿಯನ್ನು ಹೊಂದಿಲ್ಲ. ನಮ್ಮ ಅಗತ್ಯತೆಗಳಿಗೂ ಮೀರಿ ಜಗತ್ತಿನಲ್ಲಿ ಸೀಮಿತ ಸಂಪನ್ಮೂಲಗಳಿವೆ. ಆರ್ಥಿಕತೆಯು ಅಭಿವೃದ್ಧಿಗೊಂಡಾಗ, ಅದು ನೈಸರ್ಗಿಕ ಸಂಪನ್ಮೂಲಗಳ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ಇದು ಭೂಮಿಯನ್ನು ವಿಪತ್ತಿನಂಚಿಗೆ ಕೊಂಡೊಯ್ಯುತ್ತದೆ ಎಂದು ಹೊಸದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿಯನ್ನು ಪಡೆದಿರುವ ಡಾ. ರೇಶ್ಮಿ ಭಾಸ್ಕರನ್ ನುಡಿದರು.

ಜಗತ್ತಿನಲ್ಲಿ ದೇಶಗಳ ಮತ್ತು ವ್ಯಕ್ತಿಗಳ ನಡುವೆ ಸಂಪತ್ತಿನ ಸಮಾನ ಹಂಚಿಕೆ ಆಗಿಲ್ಲ. ಸಣ್ಣ ಪ್ರಭಾವಿ ಜನಸಂಖ್ಯೆ ಜಗತ್ತಿನಲ್ಲಿ ಸಂಪನ್ಮೂಲಗಳ ಪ್ರಮುಖ ಪಾಲನ್ನು ನಿಯಂತ್ರಿಸುತ್ತಿದೆ. ದೇಶ-ದೇಶಗಳು ಶಸ್ತ್ರಾಸ್ತ್ರ ಸ್ಪರ್ಧೆಯಲ್ಲಿ ತೊಡಗಿ ರುವಾಗ, ಅಗತ್ಯವಿರುವವರ ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸ ಲಾಗುತ್ತಿದೆ. ಜಾಗತೀಕರಣವು ಮತ್ತೊಂದು ರೀತಿಯ ವಸಾಹತುಶಾಹಿಗೆ ದಾರಿ ಮಾಡಿಕೊಟ್ಟಿದೆ ಎಂದು ಡಾ.ಭಾಸ್ಕರನ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪರಿಸರ ತಜ್ಞ ಡಾ. ಶ್ರೀಕುಮಾರ್, ಭೂಮಿಯ ಸಂಪನ್ಮೂಲಗಳನ್ನು ಕಬಳಿಸುವ, ಸಮಾನತೆಯನ್ನು ಪರಿಗಣಿಸದ ಬೆಳವಣಿಗೆಯತ್ತ ಗಮನಹರಿಸುವುದರಿಂದ ಅಭಿವೃದ್ಧಿಯ ಕಲ್ಪನೆಯೇ ನಮ್ಮ ಸಮಸ್ಯೆಯ ಮೂಲವಾಗಿದೆ ಎಂದು ಅಭಿಪ್ರಾಯಪಟ್ಟರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ, ಇಂದು ಪರಿಸರ ಅರ್ಥಶಾಸ್ತ್ರವು ನಮ್ಮ ಅಸ್ತಿತ್ವ ದೊಂದಿಗೆ ಸಂಪರ್ಕ ಕಲ್ಪಿಸುವ ಸಂಶೋಧನೆಯ ಪ್ರಮುಖ ಕ್ಷೇತ್ರವಾಗಿದೆ ಎಂದರು.

ತನಿಷ್ಕಾ ಕೋಟ್ಯಾನ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ ರವೀಂದ್ರನಾಥನ್, ಡಾ ಐಡಾ ಡಿಸೋಜಾ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X