Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ನ್ಯಾನೋಮೇಟಿರಿಯಲ್ಸ್ ಬಳಕೆ...

ಮಣಿಪಾಲ: ನ್ಯಾನೋಮೇಟಿರಿಯಲ್ಸ್ ಬಳಕೆ ಬಗ್ಗೆ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ28 Feb 2024 10:29 PM IST
share
ಮಣಿಪಾಲ: ನ್ಯಾನೋಮೇಟಿರಿಯಲ್ಸ್ ಬಳಕೆ ಬಗ್ಗೆ ಸಮ್ಮೇಳನ

ಮಣಿಪಾಲ: ಬಯೋಮೆಡಿಕಲ್‌ನಲ್ಲಿ ನ್ಯಾನೊ ಮೆಟೀರಿಯಲ್ ಗಳ ಬಳಕೆ ಕುರಿತಾದ ಎರಡು ದಿನಗಳ ಮೊದಲ ನೇಚರ್ ಸಮ್ಮೇಳನ ನೇಚರ್ ಕಮ್ಯುನಿಕೇಷನ್ಸ್ ಆ್ಯಂಡ್ ನೇಚರ್ ನ್ಯಾನೊಟೆಕ್ನಾಲಜಿ ಸಹಯೋಗದಲ್ಲಿ ಮಣಿಪಾಲದ ಮಾಹೆಯಲ್ಲಿ ನಡೆಯಿತು.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್(ಮಾಹೆ) ಆಯೋಜಿಸಿದ್ದ ಈ ಸಮ್ಮೇಳನದಲ್ಲಿ ನ್ಯಾನೊಮೆಟೀರಿಯಲ್ ಕ್ಷೇತ್ರದ ವಿಶ್ವದ ಖ್ಯಾತನಾಮರು ಭಾಗವಹಿಸಿದ್ದರು. ಈ ಸಮ್ಮೇಳನವು ವಿಜ್ಞಾನಿಗಳು, ಸಂಶೋಧಕರು ಮತ್ತು ಉದ್ಯಮ ನಾಯಕರಿಗೆ ವೇದಿಕೆಯಾಗಿ ಕೆಲಸ ಮಾಡಿತು.

ನ್ಯಾನೋ ಕ್ಷೇತ್ರದ ವಿವಿಧ ಸಂಶೋಧಕರಿಗೆ ತಮ್ಮ ಮಹತ್ತರ ಸಂಶೋಧನೆ ಪ್ರದರ್ಶಿಸಲು, ಸಹಯೋಗ ಹೊಂದಲು ಮತ್ತು ನ್ಯಾನೊಮೆಟೀರಿಯಲ್ ಕ್ಷೇತ್ರದಲ್ಲಿನ ಪ್ರಮುಖ ಬಳಕೆಯಾದ ಥೆರನೊಸ್ಟಿಕ್ಸ್, ಬಯೋ-ಇಮೇಜಿಂಗ್, ಡ್ರಗ್ ಡೆಲಿವರಿ, ಲಸಿಕೆಗಳು ಮತ್ತು ಇಮ್ಯುನೊಥೆರಪಿಯಲ್ಲಿನ ಕೆಲ ಪ್ರಮುಖ ಸವಾಲುಗಳಿಗೆ ಆವಿಷ್ಕಾರಕ ಪರಿಹಾರಗಳನ್ನು ಕಂಡುಕೊಳ್ಳಲು ವೇದಿಕೆ ಒದಗಿಸಿತು.

ವಿಚಾರಗಳ ವಿನಿಮಯ ಮತ್ತು ಸಹಯೋಗದ ಯೋಜನೆಗಳನ್ನು ಪ್ರಾರಂಭಿಸಲು ಉತ್ತಮ ಪೂರಕ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಈ ಸಮ್ಮೇಳನವು ನ್ಯಾನೊಮೆಟೀರಿಯಲ್‌ಗಳು ಮತ್ತು ಮೆಡಿಸಿನ್ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖ ಸವಾಲುಗಳು ಮತ್ತು ಭರವಸೆಯ ಅವಕಾಶಗಳ ಕುರಿತು ಬೆಳಕನ್ನು ಚೆಲ್ಲಿತು.

ಮಾಹೆಯ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ಈ ಸಮ್ಮೇಳನದ ಯಶಸ್ಸಿನ ಕುರಿತು ತೃಪ್ತಿ ವ್ಯಕ್ತಪಡಿಸಿದರು. ಈ ಸಮ್ಮೇಳನವು ಹೊಸ ಹೊಸ ವಿಷಯಗಳ ಕಣಜವಾಗಿದ್ದು, ಕ್ಷೇತ್ರದ ಅದ್ಭುತ ಮನಸ್ಸುಗಳನ್ನು ಒಟ್ಟಿಗೆ ತಂದಿದೆ. ಇಲ್ಲಿ ಪ್ರದರ್ಶಿಸಲಾದ ವೈಜ್ಞಾನಿಕ ಸಂಶೋಧನೆಯ ಆಸಕ್ತಿಯು ಭವಿಷ್ಯದ ಮಹತ್ತರ ಸಾಧನೆಗಳು ಮತ್ತು ಸುಧಾರಣೆಗಳಿಗೆ ನಾಂದಿ ಹಾಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ನೇಚರ್ ಕಮ್ಯುನಿಕೇಷನ್‌ನ ಹಿರಿಯ ಸಂಪಾದಕ ಡಾ.ಐಶ್ವರ್ಯ ಸುಂದರಂ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ವಿಷಯಗಳ ವೈವಿಧ್ಯತೆ ಮತ್ತು ಇಲ್ಲಿ ಕಂಡುಬಂದ ಅನ್ವೇಷಣಾ ಆಸಕ್ತಿ ಬಯೋಮೆಡಿಕಲ್ ಅಪ್ಲಿಕೇಷನ್‌ಗಳಲ್ಲಿ ನ್ಯಾನೊಮೆಟೀರಿಯಲ್‌ಗಳ ಗಡಿಗಳನ್ನು ವಿಸ್ತರಿಸುವಲ್ಲಿ ಖಂಡಿತ ಯಶಸ್ವಿಯಾಗುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X