Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನಂತ ಕುಮಾರ ಹೆಗಡೆಯನ್ನು ಭಾರತದಿಂದ...

ಅನಂತ ಕುಮಾರ ಹೆಗಡೆಯನ್ನು ಭಾರತದಿಂದ ಗಡಿಪಾರು ಮಾಡಿ: ಜಯನ್ ಮಲ್ಪೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 March 2024 1:50 PM IST
share
ಅನಂತ ಕುಮಾರ ಹೆಗಡೆಯನ್ನು ಭಾರತದಿಂದ ಗಡಿಪಾರು ಮಾಡಿ: ಜಯನ್ ಮಲ್ಪೆ ಆಗ್ರಹ

ಉಡುಪಿ, ಮಾ.12: ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ತತ್ವಗಳ ಆಧಾರದ ಮೇಲೆ ರಚಿತವಾಗಿರುವ ನಮ್ಮ ಸಂವಿಧಾನವನ್ನು ಆಗಾಗ ಬದಲಾಯಿಸುವ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ ಹೆಗಡೆಯನ್ನು ಭಾರತದಿಂದ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ, ಜನಪರ ಹೋರಾಟ ಗಾರ ಜಯನ್ ಮಲ್ಪೆ, ರಾಷ್ಟ್ರಪತಿ ಮತ್ತು ಪ್ರಧಾನಿಗೆ ಇ ಮೇಲ್ ಮತ್ತು ಫ್ಯಾಕ್ಸ್ ಸಂದೇಶದ ಮೂಲಕ ಆಗ್ರಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಲಗೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅನಂತ ಕುಮಾರ್, ಸಂವಿಧಾನ ತಿದ್ದುಪಡಿಗೆ ಸಂಸತ್ತಿನಲ್ಲಿ 400ಕ್ಕೂ ಹೆಚ್ಚು ಸೀಟುಗಳು ಬೇಕು. ಕನಿಷ್ಠ 20 ರಾಜ್ಯದಲ್ಲಾದರೂ ನಾವು ಅಧಿಕಾರ ಪಡೆಯಬೇಕಾಗಿದೆ. ಸಂಪೂರ್ಣ ಬಹುಮತ ಸಿಕ್ಕಿದ ಮೇಲೆ ಇರೋದು ಮಾರಿಹಬ್ಬ ಎಂದು ಹೇಳಿರುವುದು ಖಂಡನೀಯ ಮತ್ತು ದೇಶ ದ್ರೋಹಿ ಹೇಳಿಕೆ ಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಂವಿಧಾನವು ಭಾರತದ ಜನತೆಗೆ ನೀಡುವ ಧಾರ್ಮಿಕ ಆಚರಣೆಯ, ಅಭಿವ್ಯಕ್ತಿಯ ಸ್ವಾತಂತ್ರ್ಯದ ನೆಲೆಗಳು ಅನಂತಕುಮಾರ ಹೆಗಡೆಯಂತಹ ಮಾನಸಿಕ ರೋಗಿಯ ಹೇಳಿಕೆಯಿಂದ ದಾಳಿಗೊಳಗಾಗುತ್ತಿದ್ದರೂ, ತಳಮಟ್ಟದಲ್ಲಿ ಇಂತಹ ಅಯೋಗ್ಯರನ್ನು ನಿಯಂತ್ರಿಸಲು ಕೇಂದ್ರ ಸರಕಾರ ವಿಫಲವಾಗುತ್ತಿರುವುದು ಸಮಾಜದ ಭೌತಿಕ ವಿಭಜನೆಗೆ ಎಡೆ ಮಾಡಿಕೊಡುತ್ತಿರುವುದು ದುರಂತವಾಗಿದೆ ಎಂದು ಅವರು ದೂರಿದ್ದಾರೆ.

ನಮ್ಮ ಸಂವಿಧಾನ ವಿಫಲವಾಗಿಲ್ಲ. ಈ ದೇಶದ ಸನಾತನ ಧರ್ಮೀಯರು ಸಂವಿಧಾನವನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇವರು ಸಂವಿಧಾನ ಸ್ಫೂರ್ತಿಯಂತೆ ನಡೆದುಕೊಳ್ಳುತ್ತಿಲ್ಲ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಂವಿಧಾನವನ್ನು ದೂಷಿಸುವ ಸಂಸದ ಅನಂತಕುಮಾರ್ ಹೆಗಡೆಯ ಸಂತತಿಯನ್ನು ಭಾರತದಿಂದ ಕೂಡಲೇ ಗಡಿಪಾರು ಮಾಡುವಂತೆ ಅವರು ರಾಷ್ಟ್ರಪತಿ ಮತ್ತು ಪ್ರಧಾನಿಗೆ ಕಳುಹಿಸಿದ ಸಂದೇಶದಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X