Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿಯಿಂದ...

ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿಯಿಂದ ವಡಭಾಂಡೇಶ್ವರ ದೇವಸ್ಥಾನಕ್ಕೆ ಸೌಹಾರ್ದ ಭೇಟಿ

ವಾರ್ತಾಭಾರತಿವಾರ್ತಾಭಾರತಿ28 March 2024 6:38 PM IST
share
ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿಯಿಂದ ವಡಭಾಂಡೇಶ್ವರ ದೇವಸ್ಥಾನಕ್ಕೆ ಸೌಹಾರ್ದ ಭೇಟಿ

ಉಡುಪಿ, ಮಾ.28: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ತೊಟ್ಟಂ ಚರ್ಚಿನ ಧರ್ಮಗುರುಗಳಾದ ವಂ. ಡೆನಿಸ್ ಡೆಸಾ, ಎಲ್ಲಾ ಧರ್ಮಗಳೂ ಶಾಂತಿ ಮತ್ತು ಪ್ರೀತಿಯನ್ನು ಬೋಧಿಸುತ್ತವೆ. ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಇದೇ ಉದ್ದೇಶ ದಿಂದ ಕಾರ್ಯಾಚರಿಸು ತ್ತಿದ್ದು, ಸಮಾಜದಲ್ಲಿ ಶಾಂತಿ ಸೌಹಾರ್ದತೆಯನ್ನು ಬಯಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾ ಗಿದೆ ಎಂದರು.

ನಮ್ಮ ವ್ಯಾಪ್ತಿಯಲ್ಲಿ ನೂರಾರು ವರ್ಷಗಳ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವಸ್ಥಾನ ಜೀರ್ಣೋ ದ್ಧಾರಗೊಂಡು ಅದರ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಪರಸ್ಪರ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡಿದ್ದೇವೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆಯ ಸಂದೇಶ ಸಾರಲು ಸಹಾಯಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದ ವತಿಯಿಂದ ಗೌರವವನ್ನು ಸಲ್ಲಿಸಲಾಯಿತು.

ಈ ವೇಳೆ ಬಲರಾಮ ದೇವಸ್ಥಾನದ ಶಶಿಧರ ಎಂ ಅಮೀನ್, ಟಿ. ಶ್ರೀನಿವಾಸ ಭಟ್, ನಾಗರಾಜ್ ಮೂಲ್ಕಿ, ಸಾಧು ಸಾಲ್ಯಾನ್, ಪ್ರಕಾಶ್ ಜಿ ಕೊಡವೂರು, ಶಂಕರನಾರಾಯಣ ಐತಾಳ್, ಸಮನ್ವಯ ಸೌಹಾರ್ದ ಸಮಿತಿಯ ಅಧ್ಯಕ್ಷ ರಮೇಶ್ ತಿಂಗಳಾಯ, ಕಾರ್ಯದರ್ಶಿ ಲೆಸ್ಲಿ ಅರೋಜಾ, ಡಿಕನ್ ಸ್ಟೀಫನ್ ರೊಡ್ರಿಗಸ್, ಸಿಸ್ಟರ್ ಡಯಾನ, ಗ್ಲಾಡ್ಸನ್ ಮಾಬೇನ್, ವನಿತಾ ಫೆರ್ನಾಂಡಿಸ್, ಆಗ್ನೆಲ್ ಫೆರ್ನಾಂಡಿಸ್, ಪ್ರಭಾಕರ್, ಶೋಭಾ, ವಿನೋದ್ ಉಪಸ್ಥಿತರಿದ್ದರು.

ಇದೇ ವೇಳೆ ಸಮನ್ವಯ ಸೌಹಾರ್ದ ಸಮಿತಿಯ ಸದಸ್ಯರು ಶ್ರೀಪಂಡರಿನಾಥ ವಿಠೋಭ ಭಜನಾ ಮಂದಿರ ಬಡಾನಿಡಿ ಯೂರು ತೊಟ್ಟಂ ಇದರ 77ನೇ ವಾರ್ಷಿಕ ಅಖಂಡ ಭಜನಾ ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X