ನೇಣು ಬಿಗಿದು ಆತ್ಮಹತ್ಯೆ
ಪಡುಬಿದ್ರಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಪಲಿಮಾರು ಗ್ರಾಮದ ಪಾಂಡು (70) ಎಂಬವರು ಮಾ.26ರಂದು ಕುಟುಂಬದ ಮನೆಗೆ ಹೋಗಿದ್ದು, ಅಲ್ಲಿ ಅಪರಾಹ್ನ 1ರಿಂದ 5:30ರ ನಡುವಿನ ಅವಧಿಯಲ್ಲಿ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story