ಕಿಶನ್ ಹೆಗ್ಡೆ ನೇಮಕಾತಿಗೆ ಕಾಂಗ್ರೆಸ್ ಅಧ್ಯಕ್ಷರಿಂದ ತಡೆ

ಕಿಶನ್ ಹೆಗ್ಡೆ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಡೆ ಹಿಡಿದಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story