Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ...

ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ : ಶ್ರೀನಿಧಿ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ25 May 2024 10:16 PM IST
share
ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ : ಶ್ರೀನಿಧಿ ಹೆಗ್ಡೆ

ಉಡುಪಿ: ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಮಾರಕಾಸ್ತ್ರಗಳಿಂದ ಎರಡು ಗುಂಪುಗಳು ಹಲ್ಲೆ ನಡೆಸಿ ವಾರ ಕಳೆದರೂ ಪೊಲೀಸ್ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲವಾಗಿದೆ. ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಗರುಡ ಗ್ಯಾಂಗಿನ ಪುಂಡರ ಮೇಲೆ ಗೂಂಡಾ ಕಾಯ್ದೆಯನ್ನು ಯಾಕೆ ಹಾಕಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ.

ಮೇ 18 ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ 20 ರಂದು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪೋಲಿಸರು ಪರಿಶೀಲಿಸಿರಲಿಲ್ಲವೇ..? ಪರಿಶೀಲಿಸಿದ್ದರೇ ಘಟನೆಯ ಗಂಭೀರತೆಯನ್ನು ಅರಿತು ಪೊಲೀಸರು ಜಾಣ ಮೌನ ತೋರಿಸಿರುವುದು ಯಾಕೆ ಎಂಬ ಅನುಮಾನ ಕಾಡುತ್ತಿದೆ. ಚುನಾವಣೆಯ ಸಂದರ್ಭ ಬಜರಂಗದಳ, ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರನ್ನು ಸಮಾಜದಲ್ಲಿ ಶಾಂತಿ ಭಂಗವಾಗುತ್ತದೆ ಎಂಬ ಕಾರಣ ನೀಡಿ, ಗಡಿಪಾರು ಮಾಡುತ್ತಾರೆ. ರಾಜ್ಯದಲ್ಲಿ ಇನ್ನು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಈಗಾಗಲೇ ರೌಡಿ ಶೀಟರ್ ಗಳಾಗಿರುವ ಇವರನ್ನು ಯಾಕೆ ಗಡಿಪಾರು ಮಾಡಿಲ್ಲ. ಭ್ರಷ್ಟಾಚಾರ ರಹಿತ ಅಧಿಕಾರಿ ಎಂದು ಹೆಸರು ಪಡೆದಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರಿಗೆ ಈ ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರದ ಒತ್ತಡವಿತ್ತೇ..? ಗಂಭೀರ ಪ್ರಕರಣ ನಡೆದು ವಾರ ಕಳೆದರೂ, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X