Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾಹೆಯಿಂದ ಮುಕ್ತ ಕಲೆಗಳ ಅಧ್ಯಯನಕ್ಕೆ...

ಮಾಹೆಯಿಂದ ಮುಕ್ತ ಕಲೆಗಳ ಅಧ್ಯಯನಕ್ಕೆ ಪ್ರೋತ್ಸಾಹ: ಡಾ.ಮಧು

ವಾರ್ತಾಭಾರತಿವಾರ್ತಾಭಾರತಿ27 May 2024 8:25 PM IST
share
ಮಾಹೆಯಿಂದ ಮುಕ್ತ ಕಲೆಗಳ ಅಧ್ಯಯನಕ್ಕೆ ಪ್ರೋತ್ಸಾಹ: ಡಾ.ಮಧು

ಉಡುಪಿ, ಮೇ 27: ಮಣಿಪಾಲ ಅಕಾಡೆಮಿ ಆಫ್ ಹೈಯರ ಎಜ್ಯುಕೇಷನ್ (ಮಾಹೆ) ಮುಕ್ತ ಕಲೆಗಳು (ಲಿಬರಲ್ ಆರ್ಟ್ಸ್) ಮತ್ತು ಸಾಮಾಜಿಕ ವಿಜ್ಞಾನ (ಸೋಷಿಯಲ್ ಸಾಯನ್ಸ್) ವಿಷಯಗಳ ಅಧ್ಯಯನ ವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಂಡಿದ್ದು, ಈ ದಿಕ್ಕಿನಲ್ಲಿ ಪ್ರಯತ್ನ ಪ್ರಾರಂಭಗೊಂಡಿದೆ ಎಂದು ಮಾಹೆ ವಿವಿಯ ಸಹ ಕುಲಪತಿ ಡಾ.ಮಧು ವೀರರಾಘವನ್ ಹೇಳಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ ‘ಸರ್ವೋದಯ’ ವಾರ್ಷಿಕೋತ್ಸವ ಮತ್ತು ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಂಶೋಧನೆ ಎನ್ನುವುದು ಎಲ್ಲ ಜ್ಞಾನಶಾಖೆಗಳ ಮೂಲಮಂತ್ರವಾಗ ಬೇಕಾಗಿದ್ದು, ಇದು ಕಲೆ ಮತ್ತು ಸಾಮಾಜಿಕ ವಿಜ್ಞಾನಗಳ ಕ್ಷೇತ್ರಕ್ಕೂ ಅನ್ವಯಿಸುತ್ತದೆ ಎಂದು ಡಾ.ಮಧು ನುಡಿದರು.

ಈ ನಿಟ್ಟಿನಲ್ಲಿ ಗಾಂಧಿಯನ್ ಸೆಂಟರ್‌ನ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಇಲ್ಲಿಯ ವಿದ್ಯಾರ್ಥಿಗಳ ಸಂಶೋಧನೆಗಳು, ಇದೀಗ ಮುಕ್ತಾಯ ಗೊಂಡ ಎರಡು ತಿಂಗಳ ಸಂಗೀತ ಮತ್ತು ನೃತ್ಯ ಶಿಕ್ಷಣವನ್ನು ಹೊಗಳಿದರು.

ಜಿಸಿಪಿಎಎಸ್ ನ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಇಲ್ಲಿಯ ಕೋರ್ಸ್ ಗಳಾದ ಏಕಾಸೊಫಿ, ಏಸ್ತೆಟಿಕ್ಸ್, ಪೀಸ್ ಸ್ಟಡೀಸ್ ಹಾಗೂ ಆರ್ಟ್ ಮೀಡಿಯಾಗಳ ಕುರಿತು ವಿವರಗಳನ್ನು ನೀಡಿದರು.

ಎರಡು ತಿಂಗಳ ಭರತನಾಟ್ಯ ಶಿಕ್ಷಣವನ್ನು ನೀಡಿದ ನೃತ್ಯಕಲಾವಿದೆ ಡಾ. ಭ್ರಮರಿ ಶಿವಪ್ರಕಾಶ್ ಮತ್ತು ಸಂಗೀತ ಕಲಾವಿದೆ ಶ್ರಾವ್ಯ ಬಾಸ್ರಿ ಇವರು ‘ಇದು ಕಲೆಯನ್ನು ಎಲ್ಲರೆಡೆಗೆ ಕೊಂಡೊಯ್ಯುವ ಪ್ರಯತ್ನ’ ಎಂದರು. ಕಾರ್ಯಾಗಾರದಲ್ಲಿ ಪಾಲ್ಗೊಂಡವರು ಈ ಕುರಿತು ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಅಲ್ಲದೇ ತಾವು ಕಲಿತ ನೃತ್ಯ ಮತ್ತು ಸಂಗೀತವನ್ನು ಈ ಸಂದರ್ಭದಲ್ಲಿ ಪ್ರಸ್ತುತ ಪಡಿಸಿದರು.

ವಿದ್ಯಾರ್ಥಿಗಳಾದ ವೆಲಿಕಾ, ಶ್ರವಣ್, ಚಿನ್ಮಯೀ, ಸಾತ್ವಿಕ್, ಆಕರ್ಷಿಕ ಮತ್ತು ಆಲಿಸ್ ಈ ಸಂದರ್ಭದಲ್ಲಿ ಸಾಹಿತ್ಯ, ಸಿನಿಮಾ, ನಾಟಕ, ರಾಜಕೀಯ ಇತ್ಯಾದಿ ವಿಷಯಗಳ ಕುರಿತ ತಮ್ಮ ಸಂಶೋಧನೆ ಮಂಡಿಸಿದರು. ಗೌತಮಿ ಕಾಕತ್ಕರ್ ಕಾರ್ಯಕ್ರಮ ನಿರ್ವಹಿಸಿದರು.

ಜಿಯೋಪೊಲಿಟಿಕ್ಸ್ ಮುಖ್ಯಸ್ಥೆ ಡಾ.ವಿಜಯಲಕ್ಷ್ಮಿ , ಡಾ. ಸುಧೀರ್ ರೆಡ್ಡಿ, ಡಾ. ರವೀಂದ್ರನಾಥನ್, ಡಾ. ರೇಸ್ಮಿ ಭಾಸ್ಕರನ್ ಅಲ್ಲದೇ ಅನೇಕ ಕಲಾಸಕ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X