ಕೋಟ, ಜು.9: ಗಂಡ ಹಾಗೂ ಮಗನ ಸಾವಿನ ಬಗ್ಗೆ ಮನನೊಂದ ಹಳ್ಳಾಡಿ-ಹರ್ಕಾಡಿ ಗ್ರಾಮದ ಸವಿತಾ(44) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.8ರಂದು ಸಂಜೆ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.