Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ನಗರದ ವಿವಿದೆಡೆಗಳಲ್ಲಿ ಡೆಂಗಿ...

ಉಡುಪಿ: ನಗರದ ವಿವಿದೆಡೆಗಳಲ್ಲಿ ಡೆಂಗಿ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 July 2024 7:37 PM IST
share
ಉಡುಪಿ: ನಗರದ ವಿವಿದೆಡೆಗಳಲ್ಲಿ ಡೆಂಗಿ ಜಾಗೃತಿ ಕಾರ್ಯಕ್ರಮ

ಉಡುಪಿ: ನಗರಸಭೆಯ ವತಿಯಿಂದ ಡೆಂಗಿ, ಚಿಕನ್ ಗುನ್ಯ, ಮಲೇರಿಯಾ, ಡಯೇರಿಯಾ ಮತ್ತು ಫೈಲೇರಿಯಾ ಮುಂತಾದ ಸಾಂಕ್ರಮಿಕ ರೋಗಗಳು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಗಾರ ಮತ್ತು ಡ್ರೈ ಡೇ(ಒಣದಿನ)ಯನ್ನು ಉಡುಪಿಯ ಸೈಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪೌರಾಯುಕ್ತ ರಾಯಪ್ಪ ಮಾತನಾಡಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಡೆಂಗಿ ಮುಂಜಾಗೃತಾ ಕ್ರಮವಾಗಿ ಅಪಾರ್ಟ್ ಮೆಂಟ್, ಹೋಟೆಲ್, ಅಂಗಡಿಗಳು, ಗೂಡಂಗಡಿಗಳು, ಫಾಸ್ಟ್ ಫುಡ್ ಅಂಗಡಿಗಳು ಸೇರಿದಂತೆ ವಿವಿದೆಡೆ ಅಂಗಡಿಗಳ ಸರ್ವೆ ನಡೆಸಿ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಈಗಾಗಲೇ ಸ್ವಚ್ಛತೆಯನ್ನು ಕಾಪಾಡದ 171 ಅಂಗಡಿಗಳಿಗೆ ನಗರಸಭೆ ವತಿಯಿಂದ ನೋಟಿಸ್ ನೀಡಿ 7200 ರೂ. ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗೃತೆ ವಹಿಸಿ ನಗರಸಭೆ ಯೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನ ಎಣ್ಣೆಯನ್ನು ಉಚಿತವಾಗಿ ವಿತರಿಸಿದ್ದಲ್ಲದೇ, ಶಾಲೆಯ ಸುತ್ತಮುತ್ತ ಕೀಟನಾಶಕವನ್ನು ಸಿಂಪಡಿಸಲಾಯಿತು. ಶಾಲೆಯ ಮುಖ್ಯೋಪಾದ್ಯಾಯರು, ನಗರಸಭೆಯ ಪರಿಸರ ಅಭಿಯಂತರ ಸ್ನೇಹ ಕೆಎಸ್, ಆರೋಗ್ಯ ನಿರೀಕ್ಷರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಲ್ಪೆಯಲ್ಲಿ: ನಗರಸಭೆಯ ವತಿಯಿಂದ ಮಲ್ಪೆಯ ಸರಕಾರಿ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜಿನಲ್ಲೂ ಡೆಂಗಿ, ಚಿಕನ್‌ಗುನ್ಯ, ಮಲೇರಿಯಾ, ಡಯೇರಿಯಾ, ಫೈಲೇರಿಯಾ ಹಾಗೂ ಇತರ ಸಾಂಕ್ರಮಿಕ ರೋಗಗಳ ಕುರಿತು ಮುಂಜಾಗೃತಾ ಕ್ರಮಗಳ ಮಾಹಿತಿ ಕಾರ್ಯಗಾರ ನಡೆಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನ ಎಣ್ಣೆ ವಿತರಿಸಲಾಯಿತು. ಪೌರಾಯುಕ್ತ ರಾಯಪ್ಪ, ಪರಿಸರ ಅಭಿಯಂತರ ಸ್ನೇಹ ಕೆಎಸ್, ಶಾಲೆಯ ಮುಖ್ಯೋಪಾದ್ಯಾಯಿನಿ ಸಂಧ್ಯಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ ಸಾಲ್ಯಾನ್, ನಗರಸಭೆಯ ಆರೋಗ್ಯ ನಿರೀಕ್ಷಕ ಮನೋಹರ್, ಸೂಪರ್ ವೈಸರ್‌ಗಳಾದ ಪ್ರಶಾಂತ್, ಶ್ರೀಕಾಂತ್ ಹಾಗೂ ಇತರರು ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X