Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ನಕಲಿ ಪರಶುರಾಮ ಮೂರ್ತಿ...

ಉಡುಪಿ: ನಕಲಿ ಪರಶುರಾಮ ಮೂರ್ತಿ ನಿರ್ಮಿಸಿದ ಆರೋಪಿಯ ಶೀಘ್ರ ತನಿಖೆಗೆ ಆಗ್ರಹಿಸಿ ಎಸ್‌ಪಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ28 July 2024 10:02 PM IST
share
ಉಡುಪಿ: ನಕಲಿ ಪರಶುರಾಮ ಮೂರ್ತಿ ನಿರ್ಮಿಸಿದ ಆರೋಪಿಯ ಶೀಘ್ರ ತನಿಖೆಗೆ ಆಗ್ರಹಿಸಿ ಎಸ್‌ಪಿಗೆ ಮನವಿ

ಉಡುಪಿ: ಕಾರ್ಕಳ ತಾಲೂಕಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿದ ಪ್ರಕರಣದ ಆರೋಪಿಯನ್ನು ತ್ವರಿತಗತಿಯಲ್ಲಿ ತನಿಖೆ ಮಾಡಿ ಸತ್ಯವನ್ನು ಜಿಲ್ಲೆಯ ಜನರ ಮುಂದೆ ಬಹಿರಂಗಪಡಿಸಬೇಕೆಂದು ಆಗ್ರಹಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಪರಶುರಾಮರ ನಕಲಿ ಮೂರ್ತಿಯ ವಿಚಾರದಲ್ಲಿ ಏನು ಹಗರಣ ನಡೆದಿಲ್ಲ ಎಂದು ಕೆಲವರು ಸರಕಾರದ ವಿರುದ್ಧ ಅಪ ಪ್ರಚಾರ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸರಕಾರದ ಭಾಗವಾಗಿರುವ ಪೊಲೀಸ್ ಇಲಾಖೆಯು ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಥೀಮ್ ಪಾರ್ಕ್ ಹಗರಣದ ಪ್ರಕರಣದಲ್ಲಿ ಆರೋಪಿ ಕ್ರಿಶ್ ಆರ್ಟ್ ವರ್ಲ್ಡ್ ಮಾಲಕ ಕೃಷ್ಣನಾಯಕ್ ರನ್ನು ಕೂಡಲೆ ತನಿಖೆಗೆ ಒಳಪಡಿಸಬೇಕು. ಆ ಮೂಲಕ ಅಕ್ರಮವಾಗಿ ಸರಕಾರದಿಂದ ಬಿಡುಗಡೆಯಾಗಿರುವ ಹಣದಿಂದ ಜಿಎಸ್ ಟಿ ತೆರಿಗೆ ವಂಚನೆ ಮಾಡಿ, ಅಕ್ರಮ ಹಣ ವರ್ಗಾವಣೆಯನ್ನು ಯಾರಿಗೆಲ್ಲ ಮಾಡಿದ್ದಾರೆ ಎಂಬ ಸತ್ಯವನ್ನು ಹೊರ ತರಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸ್ವೀಕರಿಸಿದ ಉಡುಪಿ ಜಿಲ್ಲಾ ಪೊಲೀಸ್ ಅಧ್ಯಕ್ಷ ಕ ಡಾ. ಕೆ ಅರುಣ್ ಸಕಾರಾತ್ಮಕವಾಗಿ ಸ್ಪಂದಿಸಿ, ಇನ್ನು ಕೆಲವೆ ದಿನಗಳಲ್ಲಿ ಈ ಪ್ರಕರಣದ ಕುರಿತು ನಿಜಾಂಶವನ್ನು ಕಲೆಹಾಕಿ ಪ್ರಕರಣದ ಬಗ್ಗೆ ಮಾಹಿತಿ ನೀಡಲಾಗುವುದು ಹಾಗೂ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಗೌರವ ಅಧ್ಯಕ್ಷ ಕೆ ಕೃಷ್ಣ ಮೂರ್ತಿ ಆಚಾರ್ಯ, ಅಧ್ಯಕ್ಷ ಬಜಗೋಳಿ ಕೃಷ್ಣ ಶೆಟ್ಟಿ, ಉಪಾಧ್ಯಕ್ಷ ನವೀನ್ ಸಾಲಿಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X