ಉಡುಪಿ, ಅ.2: ಅನಾರೋಗ್ಯದಿಂದ ಬಳಲುತ್ತಿದ್ದ ಕುಕ್ಕಿಕಟ್ಟೆ ಇಂದಿರಾನಗರದ ನಿವಾಸಿ ಭೀಮಪ್ಪ ಕಡಲಿಮಟ್ಟಿ(81) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.1ರಂದು ಬೆಳಗ್ಗೆ ಮನೆಯ ಎದುರಿನ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.