Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬುದ್ಧ ವಿಹಾರವನ್ನು ಬೌದ್ಧರಿಗೆ ನೀಡುವಂತೆ...

ಬುದ್ಧ ವಿಹಾರವನ್ನು ಬೌದ್ಧರಿಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ: ಉಡುಪಿ ಡಿಸಿ ಮೂಲಕ ರಾಷ್ಟ್ರಪತಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ26 Nov 2024 8:29 PM IST
share
ಬುದ್ಧ ವಿಹಾರವನ್ನು ಬೌದ್ಧರಿಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ: ಉಡುಪಿ ಡಿಸಿ ಮೂಲಕ ರಾಷ್ಟ್ರಪತಿಗೆ ಮನವಿ

ಉಡುಪಿ, ನ.26: ಬಿಹಾರದ ಬೋಧ್‌ಗಯಾದಲ್ಲಿರುವ ಮಹಾಬೋಧಿ ಬುದ್ಧ ವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ಬಿಟ್ಟು ಕೊಡುವಂತೆ ಆಗ್ರಹಿಸಿ ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ಮಂಗಳವಾರ ಮಣಿಪಾಲದಲ್ಲಿ ರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬೋಧ್‌ಗಯಾದಲ್ಲಿರುವ ಮಹಾಬೋಧಿ ಬುದ್ಧ ವಿಹಾರ ಸಮಸ್ತ ಬೌದ್ಧರ ಶ್ರದ್ಧಾಕೇಂದ್ರವಾಗಿದೆ. ಆದರೆ ಈ ಮಹಾಬೋಧಿ ಬುದ್ಧ ವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರ ಕೈಯಲ್ಲಿಲ್ಲ. ಇದು ಅನ್ಯಾಯ, ಹೀಗಾಗಿ ಮಹಾಬೋಧಿ ಬುದ್ಧವಿಹಾರದ ಆಡಳಿತ ಹಾಗೂ ಅಧಿಕಾರವನ್ನು ಸಂಪೂರ್ಣ ವಾಗಿ ಬೌದ್ಧರಿಗೆ ನೀಡುವಂತೆ ಧರಣಿ ನಿರತರು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಮಾತನಾಡಿ, ವೈದಿಕ ಶಾಹಿಗಳ ಬಿಗಿ ಮುಷ್ಠಿಯಲ್ಲಿರುವ ಬೋಧ್ ಗಯಾದ ಆಡಳಿತವನ್ನು ಮರಳಿ ಬೌದ್ಧ ಧರ್ಮದವರಿಗೆ ನೀಡಬೇಕು. ಈ ವಿಚಾರವಾಗಿ ದೇಶ ದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಯುತ್ತಿದೆ. ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ರಾಷ್ಟ್ರಪತಿಗಳು ಬೋಧ್ ಗಯಾವನ್ನು ಬೌದ್ಧ ಧರ್ಮೀಯರಿಗೆ ನೀಡಬೇಕೆಂದು ಸುಂದರ ಮಾಸ್ತರ್ ಒತ್ತಾಯಿಸಿದರು. ನಾವು ಹಿಂದೂಗಳ ಧಾರ್ಮಿಕ ಕೇಂದ್ರಗಳನ್ನು ಕೇಳುತ್ತಿಲ್ಲ. ಬೌದ್ಧರ ಧಾರ್ಮಿಕ ಕೇಂದ್ರವನ್ನು ಬೌದ್ಧರಿಗೆ ನೀಡುವಂತೆ ಆಗ್ರಹಿಸುತಿದ್ದೇವೆ ಎಂದರು.

ಭಾರತೀಯ ಬೌದ್ಧ ಮಹಾಸಭಾದ ಮಂಜುನಾಥ ವಿ. ಮಾತನಾಡಿ, ವಿದೇಶಿಯರ ದಾಳಿ ಹಾಗೂ ದೇಶದಲ್ಲಿರುವ ಇತರ ಧರ್ಮೀಯರ ದಾಳಿಯ ಮೂಲಕ ಬೌದ್ಧ ಧರ್ಮವನ್ನು ದುರ್ಬಲವಾಗಿಸುವ ಹುನ್ನಾರ ನಡೆಯುತ್ತಿದೆ. ಸಮಾನತೆ, ಸ್ವಾತಂತ್ರ್ಯವನ್ನು ಪ್ರತಿಪಾದಿಸಿದ ಈ ಧರ್ಮವನ್ನು ನಾಶಮಾಡಲು, ದುರ್ಬಲಗೊಳಿಸಲು ಹಿಂಬಾಗಿಲಿನ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

ದಲಿತ ಮುಖಂಡರಾದ ಮಂಜುನಾಥ ಗಿಳಿಯಾರು, ಅಜಯ್ ಸಹಿತ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿ ದ್ದರು. ರಾಜ್ಯ ಸಮಿತಿಯ ನಿರ್ದೇಶನದಂತೆ ಇದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಕಾಲಕ್ಕೆ ಈ ಧರಣಿ, ಪ್ರತಿಭಟನೆ ನಡೆದವು.

ಪ್ರತಿಭಟನೆಗೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಧಣಿ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X