Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಬಂದರಿನ ಸಮಸ್ಯೆಗಳ ಬಗ್ಗೆ...

ಮಲ್ಪೆ ಬಂದರಿನ ಸಮಸ್ಯೆಗಳ ಬಗ್ಗೆ ಸಚಿವರೊಂದಿಗೆ ಮೀನುಗಾರ ಸಂಘದಿಂದ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ28 Nov 2024 5:29 PM IST
share
ಮಲ್ಪೆ ಬಂದರಿನ ಸಮಸ್ಯೆಗಳ ಬಗ್ಗೆ ಸಚಿವರೊಂದಿಗೆ ಮೀನುಗಾರ ಸಂಘದಿಂದ ಸಮಾಲೋಚನೆ

ಮಲ್ಪೆ, ನ.28: ಮಲ್ಪೆಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಾಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಲ್ಪೆಮೀನುಗಾರ ಸಂಘದ ನಿಯೋಗ ಸಮಾಲೋಚನೆ ನಡೆಸಿತು.

ಸಭೆಯಲ್ಲಿ ಮಲ್ಪೆ ಮಹಿಳಾ ಮೀನುಗಾರ ಸಂಘದ ಒಣ ಮೀನು ವ್ಯಾಪಾರಕ್ಕೆ ನಿವೇಶನ ಮಂಜೂರು, ಬಂದರಿನಲ್ಲಿ ಸುಗಮ ಮೀನುಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರಂತರವಾಗಿ ಡ್ರೆಜ್ಜಿಂಗ್ ನಡೆಸಿ ಹೂಳು ತೆರವು, ಮೀನುಗಾರಿಕೆ ಅವಘಡ ಸಂದರ್ಭದಲ್ಲಿ ವಿಮಾ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ನಿಯಮಾವಳಿ ಸರಳೀಕರಣ, ನಾಡದೋಣಿ ಹಾಗೂ ಯಾಂತ್ರೀಕೃತ ಬೋಟ್‌ಗಳಿಗೆ ಸ್ಥಳದ ಕೊರತೆ ಹಿನ್ನೆಲೆ ಪ್ರಸ್ತಾವಿತ ನೂತನ ಜೆಟ್ಟಿ ನಿರ್ಮಾಣಕ್ಕೆ ಆದ್ಯತೆ ನೀಡಬೇಕು.

ಗೋವಾ ಮಹಾರಾಷ್ಟ್ರ ಕೇರಳ ಸಹಿತ ನೆರೆ ರಾಜ್ಯಗಳೊಂದಿಗೆ ಸಮನ್ವಯತೆ ಮೂಲಕ ಸುಗಮ ಮೀನುಗಾರಿಕೆ ಚಟುವಟಿಕೆ ನಡೆಸುವ ನಿಟ್ಟಿನಲ್ಲಿ ಏಕರೂಪ ಮೀನುಗಾರಿಕೆ ನೀತಿ ಜಾರಿ, 4ನೇ ಹಂತದ ಬಂದರು ಅಭಿವೃದ್ಧಿಗಾಗಿ ಟೆಬ್ಮಾ ಶಿಪ್ ಯಾರ್ಡ್ ಬಳಿಯ ಸ್ಥಳವನ್ನು ಮೀನುಗಾರಿಕೆ ಉದ್ದೇಶಕ್ಕೆ ಮೀಸಲಿರಿ ಸುವ ಬಗ್ಗೆ ಸಚಿವರಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮಲ್ಪೆ ಮೀನುಗಾರಿಕೆ ಬಂದರಿನ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು. ನಿಯೋಗದ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ ಮಾಂಕಾಳ ವೈದ್ಯ, ಮೀನುಗಾರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆದ್ಯತೆಯ ಮೇರೆಗೆ ಪರಿಹರಿಸಲು ಬದ್ದನಿದ್ದು, ಶೀಘ್ರದಲ್ಲಿ ಮಲ್ಪೆಬಂದರಿಗೆ ಭೇಟಿ ನೀಡಿ ಮೀನುಗಾರಿಕೆ ಪೂರಕ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕಲ್ಲೇರ್, ಕೂಳೂರು ಮೊಗವೀರ ಸಂಘದ ಅಧ್ಯಕ್ಷ ಭರತ್ ಹಾಗೂ ಮಲ್ಪೆಯಾಂತ್ರಿಕ ಟ್ರಾಲ್ ಬೋಟ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ, ಡೀಪ್ ಸೀ ಟ್ರಾಲ್ ಬೋಟ್ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷ ಸುಮಿತ್ರಾ, ಮೀನುಗಾರರ ಸಂಘದ ಕಾರ್ಯದರ್ಶಿ ಜಗನ್ನಾಥ, ಮೀನುಗಾರ ಪ್ರಕೋಷ್ಠದ ಅಧ್ಯಕ್ಷ ಮಂಜುನಾಥ ಸಾಲ್ಯಾನ್, ಯಾಂತ್ರಿಕ ಟ್ರಾಲ್ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ್ ಬಂಗೇರ ಹಾಗೂ ಮೀನುಗಾರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X