Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ನಾಗರಿಕ ಬದುಕಿನ ಎಲ್ಲಾ ಮೌಲ್ಯಗಳು...

‘ನಾಗರಿಕ ಬದುಕಿನ ಎಲ್ಲಾ ಮೌಲ್ಯಗಳು ಸಂವಿಧಾನದಲ್ಲಿ ಅಂತರ್ಗತ’

ತೆಂಕನಿಡಿಯೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ28 Nov 2024 9:00 PM IST
share
‘ನಾಗರಿಕ ಬದುಕಿನ ಎಲ್ಲಾ ಮೌಲ್ಯಗಳು ಸಂವಿಧಾನದಲ್ಲಿ ಅಂತರ್ಗತ’

ಉಡುಪಿ: ಸಂವಿಧಾನದಿಂದಾಗಿಯೇ ನಮ್ಮ ಸ್ವಾತಂತ್ರ್ಯ ಸಾಕಾರ ಗೊಂಡಿದೆ. ನಾಗರಿಕ ಬದುಕಿ ಎಲ್ಲಾ ಮೌಲ್ಯಗಳನ್ನು ಸಂವಿಧಾನ ಅಂತರ್ಗತಗೊಳಿಸಿದೆ. ನಮ್ಮ ವರ್ತಮಾನ ಮತ್ತು ಭವಿಷ್ಯಎರಡೂ ಸಂವಿಧಾನದ ನೆಲೆಗಟ್ಟಿನಲ್ಲಿದೆ. ಕಳೆದ 75 ವರ್ಷಗಳ ಸ್ವತಂತ್ರ ಭಾರತದಲ್ಲಿ ತನ್ನ ಅಸ್ತಿತ್ವ ಮತ್ತು ಪ್ರಸ್ತುತತೆಯನ್ನು ಉಳಿಸಿಕೊಂಡಿರುವುದೇ ಇದರ ಮಹತ್ವಕ್ಕೆ ಸಾಕ್ಷಿ ಎಂದು ಕೋಟೇಶ್ವರ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸುಧಾಕರ ದೇವಾಡಿಗ ಹೇಳಿದ್ದಾರೆ.

ಸಂವಿಧಾನ ದಿನಾಚರಣೆಯ ಪ್ರಯುಕ್ತ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ‘ಸಾಂವಿಧಾನಿಕ ಮೌಲ್ಯಗಳು ಮತ್ತು ನಾಗರಿಕ ಬದುಕು ವಿಶೇಷ’ ವಿಷಯದ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡುತಿದ್ದರು.

ನಮ್ಮ ಸಂವಿಧಾನ ಸಮಾನತೆ, ವ್ಯಕ್ತಿಗೌರವವನ್ನು ಕಾಪಾಡಿದೆ. ವೈವಿಧ್ಯಮಯ ಭಾರತದಲ್ಲಿ ಸಂವಿಧಾನವನ್ನು ಅರ್ಥೈಸಿ ಕೊಂಡಲ್ಲಿ ಮಾತ್ರ ಸೌಹಾರ್ದ, ಸಾಮರಸ್ಯ, ಶಾಂತಿ ಮತ್ತು ನ್ಯಾಯ ಸ್ಥಾಪನೆ ಸಾಧ್ಯ. ಆದರೆ ನಮ್ಮ ಪ್ರಜಾಪ್ರಭುತ್ವದ ಭ್ರಷ್ಟಾಚಾರ, ರಾಜಕೀಯ-ಸಾಮಾಜಿಕ ಅಪರಾಧಗಳು, ಪ್ರತ್ಯೇಕವಾದ ಇತ್ಯಾದಿಗಳು ಸಂವಿಧಾನ ಕೊಟ್ಟ ಸುಂದರ ಬದುಕಿಗೇ ಸವಾಲಾಗಿದೆ ಎಂದವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಚಾಲಕಿ ಡಾ.ಮೇವಿ ಮಿರಾಂದ, ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಘು ನಾಯ್ಕ್, ಎಂಎಸ್ ಡಬ್ಲ್ಯೂ ಮುಖ್ಯಸ್ಥೆ ಸುಷ್ಮಾ ಟಿ, ಬಿಸಿಎ ವಿಭಾಗ ಮುಖ್ಯಸ್ಥ ರಾಜ್‌ ಕುಮಾರ್, ರಾಜಕೀಯ ಶಾಸ್ತ್ರ ಉಪನ್ಯಾಸಕಿ ಆರತಿ, ಸಮಾಜಕಾರ್ಯ ಸಹಾಯಕ ಪ್ರಾಧ್ಯಾಪಕಿ ರುಬಿಯಾ, ಇತಿಹಾಸ ಉಪನ್ಯಾಸಕ ಡಾ.ಮೋಹನ್, ಡಾ. ಮಹೇಶ್ ಕುಮಾರ್ ಉಪಸ್ಥಿತರಿದ್ದರು.

ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ನೀಲಾವರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಬಿಸಿಎ ವಿದ್ಯಾರ್ಥಿ ಧನುಶ್ ವಂದಿಸಿದರು. ವಿದ್ಯಾರ್ಥಿನಿ ರುತಿಕಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X