Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುಐ ಸಿನೆಮಾ ಯಶಸ್ವಿಯಾಗಿ ಸಾಗುತ್ತಿದೆ:...

ಯುಐ ಸಿನೆಮಾ ಯಶಸ್ವಿಯಾಗಿ ಸಾಗುತ್ತಿದೆ: ಉಪೇಂದ್ರ

ಉಡುಪಿ ಶ್ರೀಕೃಷ್ಣ ಮಠ ಸಹಿತ ವಿವಿಧ ದೇವಸ್ಥಾನಗಳಿಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ29 Dec 2024 8:35 PM IST
share
ಯುಐ ಸಿನೆಮಾ ಯಶಸ್ವಿಯಾಗಿ ಸಾಗುತ್ತಿದೆ: ಉಪೇಂದ್ರ

ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ ಯು ಐ ಸಿನಿಮಾ ತುಂಬಾ ಚೆನ್ನಾಗಿ ಹೋಗುತ್ತಿದೆ. ರಜನಿಕಾಂತ್ ಜೊತೆ ನಟಿಸಿರುವ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೊಂದು ಶೆಡ್ಯೂಲ್ ಇದೆ. ಫೆಬ್ರವರಿ ಮಾರ್ಚ್ ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆ ಆಗಬಹುದು ಎಂದರು.

ಮನುಷ್ಯ ನಾನು ಅಂತ ಬಂದಾಗ ತುಂಬಾ ಸಫರ್ ಆಗುತ್ತಾನೆ. ನೀನು ಎಂದಾಗ ತುಂಬಾ ಹಗುರ ಆಗುತ್ತಾನೆ. ಇದರಲ್ಲೇ ಎಲ್ಲಾ ವಿಷಯಗಳು ಅಡಗಿವೆ. ನಮ್ಮೆಲ್ಲರನ್ನು ಒಂದು ಶಕ್ತಿ ತೆಗೆದುಕೊಂಡು ಹೋಗುತ್ತಿದೆ ಎಂಬ ಸತ್ಯದ ಅರಿವಾಗಿದೆ. ನಾನು ಏನು ಮಾಡುತ್ತಿಲ್ಲ ಅನ್ನುವುದು ನನಗೆ ಖಂಡಿತ ಗೊತ್ತಾಗಿದೆ ಎಂದು ಅವರು ತಿಳಿಸಿದರು.

ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಆಗಿದೆ. ಸದ್ಯದಲ್ಲೇ ಅವರು ಬೆಂಗಳೂರಿಗೆ ಬರುತ್ತಾರೆ. ಆಗ ನಾನು ಅವರನ್ನು ಭೇಟಿಯಾಗುತ್ತೇನೆ. ಶಿವರಾಜ್ ಕುಮಾರ್ ಇನ್ನೂ ನೂರಾರು ಚಿತ್ರಗಳನ್ನು ಮಾಡಬೇಕು. ಅವರ ಜೊತೆ ನಾನು ಕೂಡ ಚಿತ್ರ ಮಾಡಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.

ದೇವಳಗಳಿಗೆ ಭೇಟಿ: ಸಾಲಿಗ್ರಾಮ ದೇವಸ್ಥಾನಕ್ಕೆ ಉಪೇಂದ್ರ ಭೇಟಿ ನೀಡಿ, ತಮ್ಮ ಕುಲದೇವರಾದ ಶ್ರೀಗುರು ನರಸಿಂಹ ದೇವರಿಗೆ ಪೂಜೆಯನ್ನು ಸಲ್ಲಿಸಿ ದರು. ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಆಡಳಿತ ಮಂಡಳಿಯ ಸದಸ್ಯ ಕೆ.ಅನಂತ ಪದ್ಮನಾಭ ಐತಾಳ ಉಪಸ್ಥಿತರಿದ್ದರು.

ನಟ ಉಪೇಂದ್ರ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ರವಿವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇವರು ತಮ್ಮ ಹುಟ್ಟೂರು ತೆಕ್ಕಟ್ಟೆ ಹಾಗೂ ಸಂಬಂಧಿಕರ ಮನೆಗೆ ಇದೇ ವೇಳೆ ಭೇಟಿ ಕೊಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X