Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಮಾನ್ಯ ಜನರಿಗೂ ಭಗವದ್ಗೀತೆ ಮಹತ್ವ...

ಸಾಮಾನ್ಯ ಜನರಿಗೂ ಭಗವದ್ಗೀತೆ ಮಹತ್ವ ತಿಳಿದಿದೆ: ಪುತ್ತಿಗೆ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ29 Dec 2024 8:37 PM IST
share
ಸಾಮಾನ್ಯ ಜನರಿಗೂ ಭಗವದ್ಗೀತೆ ಮಹತ್ವ ತಿಳಿದಿದೆ: ಪುತ್ತಿಗೆ ಸ್ವಾಮೀಜಿ

ಉಡುಪಿ, ಡಿ.29: ಭಗವತ್ ಗೀತೆಯ ಪ್ರಭಾವ ಎಲ್ಲರೂ ತಿಳಿದು ಕೊಳ್ಳುತ್ತಿದ್ದಾರೆ. ಸಾಮಾನ್ಯ ಜನರಿಗೂ ಇದರ ಮಹತ್ವ ತಿಳಿದಿದೆ. ಜ್ಞಾನಿಗಳಿಂದ ಹಿಡಿದು ಸಾಮಾನ್ಯರು, ವಿದೇಶಿಗರು, ಅನ್ಯಧರ್ಮಿಯರು ಕೂಡ ಕೋಟಿ ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದಕ್ಕೆಲ್ಲ ಸಾಕ್ಷಿಯಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದಲ್ಲಿ ರವಿವಾರ ನಡೆದ ಬೃಹತ್ ಗೀತೋತ್ಸವದ ಮಂಗಳೋತ್ಸವದಲ್ಲಿ ಅವರು ಆಶೀರ್ವಚನ ನೀಡಿದರು. ಜಗತ್ತಿಗೆ ಒಳಿತಾಗುವ ನಿಟ್ಟಿನಲ್ಲಿ ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ಮಾರ್ಗದರ್ಶನ ಹಾಗೂ ಸಂದೇಶ ನೀಡಿದ್ದಾನೆ. ಈ ಸಂದೇಶ ಜಗತ್ತಿನ ಎಲ್ಲ ವ್ಯಕ್ತಿಗಳಿಗೂ ಸಂಬಂಧಪಟ್ಟಿದೆ. ಭಗವದ್ಗೀತೆ ಅಂಶಗಳೇ ಅಂತಿಮ ತೀರ್ಪಾಗಿದೆ ಎಂದರು.

ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ದಿನೇಶ್ ಪಿ.ಎಸ್. ಮಾತನಾಡಿ, ಸನಾತನ ಧರ್ಮದಂತೆ ಕಾರ್ಯಾಂಗ ನಡೆಯುತ್ತಿದೆ. ಭಗವದ್ಗೀತೆ ಮತ್ತು ನ್ಯಾಯಾಂಗದ ಅಗತ್ಯ ಬಹಳಷ್ಟಿದೆ. ವರ್ತಮಾನದ ಸ್ಥಿತಿಯಲ್ಲಿ ಕಾನೂನು ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಗಳು ಕಾನೂನು ಪ್ರಕಾರವಾಗಿ ನಡೆಯುತ್ತಿದೆ. ಈಗ ನಡೆಯುತ್ತಿರುವುದು ಸಂವಿಧಾನದ ಅಡಿಯಲ್ಲಿ ಬರುವ ಕಾನೂನು. ಭಗವದ್ಗೀತೆ ಮಹಾಭಾರತದ ಒಂದು ಅಂಗವಾಗಿದೆ ಎಂದರು. 2025ರ ವಿಶ್ವಾಸ ನಾಮ ಸಂವತ್ಸರದ ನೂತನ ಶ್ರೀ ಪುತ್ತಿಗೆ ಮಠ ಪರ್ಯಾಯ ಪಂಚಾಂಗವನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು. ಪರ್ಯಾಯ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಶಾಸಕರಾದ ಯಶ್‌ಪಾಲ್ ಎ.ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಮನೋಹರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X