Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಟ| ಕರುವಿನ ಬಾಲ ತುಂಡರಿಸಿರುವ ಸುಳ್ಳು...

ಕೋಟ| ಕರುವಿನ ಬಾಲ ತುಂಡರಿಸಿರುವ ಸುಳ್ಳು ಸುದ್ದಿ ಪೋಸ್ಟ್: ಹಲವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ30 Jan 2025 9:22 PM IST
share
ಕೋಟ| ಕರುವಿನ ಬಾಲ ತುಂಡರಿಸಿರುವ ಸುಳ್ಳು ಸುದ್ದಿ ಪೋಸ್ಟ್: ಹಲವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕೋಟ: ಕರುವಿನ ಬಾಲವನ್ನು ಮತಾಂಧ ವ್ಯಕ್ತಿ ತುಂಡರಿಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಹಲವರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

"ಬ್ರಹ್ಮಾವರದ ಗುಂಡ್ಮಿ ಗ್ರಾಮದ ಭಗವತಿ ರಸ್ತೆಯಲ್ಲಿರುವ ನಾಗೇಶ ಮಯ್ಯ ಎಂಬವರ ಮನೆಯ ದನದ ಕರುವಿನ ಬಾಲದ ತುದಿಯನ್ನು ಮತಾಂಧರು ಕತ್ತರಿದ್ದಾರೆ" ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡುತ್ತಿದ್ದು, ಈ ಬಗ್ಗೆ ಕೋಟ ಎಸ್ಸೈ ಮನೆಗೆ ತೆರಳಿ ವಿಚಾರಿಸಿದರು.

ಅದರಂತೆ ಜ.28ರಂದು ಮಧ್ಯಾಹ್ನ 2ಗಂಟೆಗೆ ನಾಗೇಶ ಮಯ್ಯ ಹಾಗೂ ಅವರ ಹೆಂಡತಿ ಅಹಲ್ಯ ಮನೆಯಲ್ಲಿರುವಾಗ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಸಹಾಯ ಮಾಡುವಂತೆ ಅವರ ಮನೆಗೆ ಬಂದಿದ್ದು ಅವರು ಹಣ ಕೊಡದಿದ್ದಾಗ ಆ ವ್ಯಕ್ತಿ ಅಲ್ಲಿಂದ ಹೋಗಿದ್ದನು. ಅದೇ ದಿನ ಸಂಜೆ 4 ಗಂಟೆಗೆ ನಾಗೇಶ ಮಯ್ಯ ದನದ ಹಾಲು ಕರೆಯಲು ಕೊಟ್ಟಿಗೆಗೆ ಹೋದಾಗ ದನ ನಿಂತುಕೊಂಡಿದ್ದು ಮಲಗಿದ್ದ ಕರುವಿನ ಬಾಲದ ಮೇಲೆ ದನದ ಕಾಲು ಇತ್ತು.

ಇದೇ ವೇಳೆ ಕರು ಎದ್ದಾಗ ಅದರ ಬಾಲ ತುಂಡಾಗಿ ಬಿದ್ದಿತ್ತೆನ್ನಲಾಗಿದೆ. ಈ ವಿಷಯವನ್ನು ಅದೇ ದಿನ ರಾತ್ರಿ ನಾಗೇಶ ಮಯ್ಯ ಅವರ ಮಗ ಅನಿಲ ಮಯ್ಯಗೆ ತಿಳಿದರು. ಆತ ಇದರ ವಾಸ್ತವವನ್ನು ಸರಿಯಾಗಿ ಅರಿಯದೇ ಇನ್ನೂ ಕೆಲವರು ಸೇರಿ ಈ ವಿಷಯವನ್ನು ತಿರುಚಿ "ಯಾರೋ ಮತಾಂಧ ಸೇಲ್ಸ್‌ ಮ್ಯಾನ್ ಮನೆಗೆ ಬಂದು ದನದ ಕರುವಿನ ಬಾಲವನ್ನು ಕತ್ತರಿಸಿರುವುದಾಗಿ" ಸುದ್ದಿಯನ್ನು ಹಬ್ಬಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕರುವಿನ ತುಂಡಾದ ಬಾಲದ ಫೋಟೋವನ್ನು ಹಾಕಿದ್ದರು.

ವಾಸ್ತವಿಕ ಸಂಗತಿಗಳನ್ನು ತಿರುಚಿ ಸಾಮಾಜಿಕ ಸಾಮರಸ್ಯವನ್ನು ಹಾಳು ಗೆಡುವುದಕ್ಕೆ ಮತ್ತು ಆತಂಕದ ವಾತಾವರಣ ನಿರ್ಮಾಣ ಆಗುವಂತೆ ಸುಳ್ಳು ಸುದ್ದಿ ಸೃಷ್ಟಿಸಿ, ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗವನ್ನುಂಟು ಮಾಡಿರುವ ಅನಿಲ ಮಯ್ಯ ಮತ್ತು ಇತರರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X