ಜಯ ಮಂಗಳಾಗೆ ಡಾಕ್ಟರೇಟ್ ಪದವಿ

ಉಡುಪಿ: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಜಯ ಮಂಗಳ ಮಂಡಿಸಿದ ಇಂಪ್ಯಾಕ್ಟ್ ಆಫ್ ನವೋದಯ ಸೆಲ್ಫ್ ಹೆಲ್ಪ್ ಗ್ರೂಪ್ಸ್ ಆನ್ ವಿಮೆನ್ಸ್ ಹೆಲ್ತ್ ಎ ಸ್ಟಡಿ ಇನ್ ಉಡುಪಿ ಡಿಸ್ಟ್ರಿಕ್ಟ್ ಎಂಬ ಸಂಶೋಧನ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.
ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ರವೀಂದ್ರ ಕುಮಾರ್ ಬಿ. ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿರುವ ಇವರು ಬ್ರಹ್ಮಾವರ ಕುಮ್ರಗೋಡು ಶ್ರಿನಿವಾಸ ಶೆಟ್ಟಿ ಇವರ ಪತಿ
Next Story